|| ಶ್ರೀ ಸಪ್ತಶ್ಲೋಕೀ ದುರ್ಗಾ ಸ್ತೋತ್ರ ||

‘ಶ್ರೀ ಸಪ್ತಶ್ಲೋಕೀ ದುರ್ಗಾ ಸ್ತೋತ್ರ’ದ ಬಗ್ಗೆ ತಿಳಿದುಕೊಳ್ಳೋಣ. ಈ ಸ್ತೋತ್ರವನ್ನು ಪಠಿಸುವವರ ಸುತ್ತಲೂ ‘ಸೂಕ್ಷ್ಮ ಸಂರಕ್ಷಣಾ ಕವಚವು’ ನಿರ್ಮಾಣವಾಗುತ್ತದೆ. ಮಾರ್ಕಂಡೇಯ ಮಹಾಪುರಾಣದಲ್ಲಿ ‘ಸಪ್ತಶತೀ’ ಅಂದರೆ ದೇವಿಯ ಮಹಾತ್ಮೆಯನ್ನು ತಿಳಿಸುವ ಸ್ತೋತ್ರವಿದೆ. ಈ ಸ್ತ್ರೋತ್ರವನ್ನು ನಾರಾಯಣ ಋಷಿಗಳು, ಅನುಷ್ಟುಪ್ ಛಂದಸ್ಸಿನಲ್ಲಿ ರಚಿಸಿದರು. ಈ ಸ್ತೋತ್ರವನ್ನು ಮುಂದೆ ನೀಡಲಾಗಿದೆ.

|| ಶ್ರೀ ಸಪ್ತಶ್ಲೋಕೀ ದುರ್ಗಾ ಸ್ತೋತ್ರ ||

ಓಂ

ಅಥ ಸಪ್ತಶ್ಲೋಕೀ ದುರ್ಗಾ (ಸಪ್ತಶತೀ)

ಶಿವ ಉವಾಚ –
ದೇವೀ ತ್ವಂ ಭಕ್ತಸುಲಭೇ ಸರ್ವಕಾರ್ಯವಿಧಾಯಿನೀ |
ಕಲೌ ಹಿ ಕಾರ್ಯಸಿದ್ಧ್ಯರ್ಥಮುಪಾಯಂ ತ್ರೂಹಿ ಯತ್ನತಃ ||

ದೇವ್ಯುವಾಚ –
ಶ್ರೃಣು ದೇವ ಪ್ರವಕ್ಷ್ಯಾಮಿ ಕಲೌ ಸರ್ವೇಷ್ಟಸಾಧನಮ್ |
ಮಯಾ ತವೈವ ಸ್ನೇಹೇನಾಪ್ಯಮ್ಬಾಸ್ತುತಿಃ ಪ್ರಕಾಶ್ಯತೇ ||

ಓಂ ಅಸ್ಯ ಶ್ರೀ ದುರ್ಗಾ ಸಪ್ತಶ್ಲೋಕೀ ಸ್ತೋತ್ರ ಮಂತ್ರಸ್ಯ
ನಾರಾಯಣ ಋಷಿ: ಅನುಷ್ಟುಪ್ ಛಂದ:
ಶ್ರೀ ಮಹಾಕಾಲೀ ಮಹಾಲಕ್ಷ್ಮೀ ಮಹಾಸರಸ್ವತ್ಯೋ ದೇವತಾ:
ಶ್ರೀ ದುರ್ಗಾ ಪ್ರೀತ್ಯರ್ಥೇ ಸಪ್ತಶ್ಲೋಕೀ ದುರ್ಗಾ ಪಾಠೇ ವಿನಿಯೋಗ: |

ಓಂ ಜ್ಞಾನಿನಾಮಪಿ ಚೇತಾಂಸಿ ದೇವೀ ಭಗವತೀ ಹಿ ಸಾ
ಬಲಾದಾಕೃಷ್ಯ ಮೋಹಾಯ ಮಹಾಮಾಯಾ ಪ್ರಯಚ್ಛತಿ ||೧||

ದುರ್ಗೇ ಸ್ಮೃತಾ ಹರಸಿಭೀತಿಮಶೇಷ ಜನ್ತೋ:
ಸ್ವಸ್ಥೈ: ಸ್ಮೃತಾ ಮತಿ ಮತೀವ ಶುಭಾಂ ದದಾಸಿ
ದಾರಿದ್ರ್ಯ ದು:ಖ ಭಯ ಹಾರಿಣಿ ಕಾ ತ್ವದನ್ಯಾ
ಸರ್ವೋಪಕಾರ ಕರಣಾಯ ಸದಾರ್ದ್ರ ಚಿತ್ತಾ ||೨||

ಸರ್ವ ಮಂಗಲ ಮಾಂಗಲ್ಯೇ ಶಿವೇ ಸರ್ವಾರ್ಥ ಸಾಧಿಕೇ
ಶರಣ್ಯೇ ತ್ರ್ಯಮ್ಬಕೇ ಗೌರೀ ನಾರಾಯಣಿ ನಮೋಽಸ್ತುತೇ ||೩||

ಶರಣಾಗತ ದೀನಾರ್ತ ಪರಿತ್ರಾಣ ಪರಾಯಣೇ
ಸರ್ವಸ್ಯಾರ್ತಿ ಹರೇ ದೇವಿ ನಾರಾಯಣಿ ನಮೋಽಸ್ತುತೇ ||೪||

ಸರ್ವಸ್ವರೂಪೇ ಸರ್ವೇಶೇ ಸರ್ವ ಶಕ್ತಿ ಸಮನ್ವಿತೇ
ಭಯೇಭ್ಯಸ್ತ್ರಾಹಿ ನೋ ದೇವಿ ದುರ್ಗೇ ದೇವಿ ನಮೋಽಸ್ತುತೇ ||೫||

ರೋಗಾನ ಶೇಷಾ ನಪಹಂಸಿ ತುಷ್ಟಾ
ರುಷ್ಟಾ ತು ಕಾಮಾನ್ ಸಕಲಾನ ಭೀಷ್ಟಾನ್ |
ತ್ವಾಮಾಶ್ರಿತಾನಾಂ ನ ವಿಪನ್ ನರಾಣಾಂ
ತ್ವಾಮಾಶ್ರಿತಾ ಹ್ಯಾ ಶ್ರಯತಾಂ ಪ್ರಯಾಂತಿ ||೬||

ಸರ್ವಾ ಬಾಧಾ ಪ್ರಶಮನಂ ತ್ರೈಲೋಕ್ಯಸ್ಯಾಖಿಲೇಶ್ವರಿ
ಏಕಮೇವ ತ್ವಯಾ ಕಾರ್ಯಮಸ್ಮದ್ ವೈರಿ ವಿನಾಶನಂ ||೭||

ಇತಿ ಸಪ್ತಶ್ಲೋಕೀ ದುರ್ಗಾಸ್ತೋತ್ರ ಸಂಪೂರ್ಣ ||

Audio Download

2 thoughts on “|| ಶ್ರೀ ಸಪ್ತಶ್ಲೋಕೀ ದುರ್ಗಾ ಸ್ತೋತ್ರ ||”

    • Namaskar Patil ji
      Dhanyavad for your observations. We are working on it. Meanwhile we encourage you to try out the Sanatan Chaitanyavani App (which is available for free on the Google Play Store). It has various types of downloadable audio files including various Stotras. The audio files can also be played offline. We hope you will find the app useful. Do let us know your feedback.
      Namaskar

      Reply

Leave a Comment