ಕಾಶಿಯಲ್ಲಿನ ದುರ್ಗಾಘಾಟದಲ್ಲಿ ಶ್ರೀ ಬ್ರಹ್ಮಚಾರಿಣಿ ದೇವಿಯ ದೇವಸ್ಥಾನವಿದೆ. ಶ್ರೀ ಬ್ರಹ್ಮಚಾರಿಣಿ ದೇವಿಯ ರೂಪವು ಜ್ಯೋತಿರ್ಮಯ ಮತ್ತು ಭವ್ಯವಾಗಿದೆ. ದೇವಿಯ ಒಂದು ಕೈಯಲ್ಲಿ ಜಪಮಾಲೆ ಮತ್ತು ಇನ್ನೊಂದು ಕೈಯಲ್ಲಿ ಕಮಂಡಲ ಇದೆ. ಈ ದೇವಿಯ ದರ್ಶನದಿಂದ ಪರಬ್ರಹ್ಮನ ಪ್ರಾಪ್ತಿಯಾಗುತ್ತದೆ, ಎಂಬ ಭಕ್ತರ ಶ್ರದ್ಧೆ ಇದೆ. ಶಾರದೀಯ ನವರಾತ್ರದ ಮರುದಿನ ಶ್ರೀ ಬ್ರಹ್ಮಚಾರಿಣಿ ದೇವಿಯ ಪೂಜೆ ಮಾಡಲಾಗುತ್ತದೆ. ಈ ಸಮಯದಲ್ಲಿ ಕಾಶಿ ಸಹಿತ ಇನ್ನಿತರ ಸ್ಥಳಗಳಿಂದ ಸಾವಿರಾರು ಭಕ್ತಜನರು ಇಲ್ಲಿ ದರ್ಶನಕ್ಕಾಗಿ ಬರುತ್ತಾರೆ. ದೇವಸ್ಥಾನದಲ್ಲಿ ಶ್ರೀ ಬ್ರಹ್ಮಚಾರಿಣಿ ದೇವಿಯ ಮೂರ್ತಿಯೊಂದಿಗೆ ದೇವಿಯ ಪಾದುಕೆಗಳು, ಶಿವಲಿಂಗ, ಶ್ರೀ ಸೂರ್ಯದೇವ, ಶ್ರೀಅನ್ನಪೂರ್ಣೇಶ್ವರಿ ಮತ್ತು ಶ್ರೀ ಲಕ್ಷ್ಮಿನರಸಿಂಹ ಈ ಎಲ್ಲ ದೇವತೆಗಳ ವಿಗ್ರಹಗಳೂ ಸಹ ಇವೆ.
ಜ್ಯೋತಿರ್ಮಯ ರೂಪದ ಕಾಶಿಯ ಶ್ರೀ ಬ್ರಹ್ಮಚಾರಿಣಿ ದೇವಿ
Share this on :
Share this on :
ಸಂಬಂಧಿತ ಲೇಖನಗಳು
- ಲಕ್ಷಾಂತರ ಭಕ್ತರ ಶ್ರದ್ಧಾಸ್ಥಾನ – ಕಟರಾದ (ಜಮ್ಮು) ಶ್ರೀ ವೈಷ್ಣೋದೇವಿ !
- ಬೀರಭೂಮ, ಬಂಗಾಲದ ಮಹಾಸ್ಮಶಾನದಲ್ಲಿ ವಿರಾಜಮಾನಳಾಗಿರುವ ಶ್ರೀ ತಾರಾದೇವಿ !
- ಪಾಕಿಸ್ತಾನದಲ್ಲಿರುವ ಶಕ್ತಿಪೀಠ ಶ್ರೀ ಹಿಂಗಲಾಜಮಾತಾ
- ರಜರಪ್ಪಾದ (ಝಾರಖಂಡ) ಶ್ರೀ ಛಿನ್ನಮಸ್ತಿಕಾದೇವಿ
- ಶ್ರದ್ಧೆ ಮತ್ತು ಭಕ್ತಿಯ ಸರ್ವೋಚ್ಚ ದರ್ಶನವನ್ನು ನೀಡುವ ಜಗನ್ನಾಥ ರಥೋತ್ಸವ !
- ಪಿಳ್ಳೈಯಾರಪಟ್ಟಿ ಶ್ರೀ ಕರ್ಪಗ ವಿನಾಯಗರ ದೇವಸ್ಥಾನ