ತಿಲಕ ಧರಿಸುವ ಬಗೆಗಿನ ಆಚಾರಗಳು

ವೈಷ್ಣವರು ಹಣೆಯ ಮೇಲೆ ಉದ್ದ (ನೇರ)ವಾದ ತಿಲಕವನ್ನು ಹಚ್ಚಿಕೊಳ್ಳುತ್ತಾರೆ ಮತ್ತು ಶೈವರು ಅಡ್ಡ ಪಟ್ಟೆಗಳನ್ನು ಅಂದರೆ ‘ತ್ರಿಪುಂಡ್ರ’ವನ್ನು ಹಚ್ಚಿಕೊಳ್ಳುತ್ತಾರೆ.

ಬಟ್ಟೆಗಳನ್ನು ಒಗೆಯುವ ಸಂದರ್ಭದಲ್ಲಿನ ಆಚಾರಗಳು

ಒಗೆದು ಸ್ವಚ್ಛ ಗೊಳಿಸಿದ ಬಟ್ಟೆಗಳು ಸಾತ್ತ್ವಿಕವಾಗಿರುವುದರಿಂದ ಅವುಗಳನ್ನು ಧರಿಸುವುದರಿಂದ ವ್ಯಕ್ತಿಯಲ್ಲಿನ ರಜ-ತಮಗಳು ಕಡಿಮೆಯಾಗಿ ಸಾತ್ತ್ವಿಕತೆಯು ಹೆಚ್ಚಾಗಲು ಸಹಾಯವಾಗುವುದು :

ಸುಖದಾಯಕ (ಶಾಂತ) ನಿದ್ರೆಯನ್ನು ಹೇಗೆ ಪಡೆಯಬೇಕು ?

ಸುಖದಾಯಕ (ಶಾಂತ) ನಿದ್ರೆಯನ್ನು ಹೇಗೆ ಪಡೆಯಬೇಕು ? ೧. ಮಲಗುವ ಕೋಣೆಯಲ್ಲಿ ಸಂಪೂರ್ಣ ಕತ್ತಲೆಯನ್ನು ಮಾಡಿ ಮಲಗಬೇಡಿರಿ. ೨. ಮಲಗುವಾಗ ಹಾಸಿಗೆಯ ಸುತ್ತಲೂ ದೇವತೆಗಳ ಸಾತ್ತ್ವ್ವಿಕ ನಾಮಪಟ್ಟಿಗಳ ಮಂಡಲವನ್ನು ಹಾಕಿರಿ. (ಇಂತಹ ಸಾತ್ತ್ವ್ವಿಕ ನಾಮಪಟ್ಟಿಗಳು ಸನಾತನದ ಮಾರಾಟ ಕೇಂದ್ರಗಳಲ್ಲಿ ಲಭ್ಯ !) ೩. ದಿನವಿಡೀ ನಮ್ಮಿಂದಾದ ತಪ್ಪುಗಳ/ಅಪರಾಧಗಳ ಬಗ್ಗೆ ದೇವರಲ್ಲಿ ಕ್ಷಮೆ ಯಾಚಿಸಿರಿ. ೪. ಉಪಾಸ್ಯದೇವತೆಗೆ, ‘ನಿನ್ನ ಸಂರಕ್ಷಣಾ-ಕವಚವು ನನ್ನ ಸುತ್ತಲೂ ಸತತವಾಗಿರಲಿ ಮತ್ತು ನಿದ್ರೆಯಲ್ಲಿಯೂ ನನ್ನ ನಾಮಜಪ ಅಖಂಡವಾಗಿ ನಡೆಯಲಿ ಎಂದು ಪ್ರಾರ್ಥನೆ ಮಾಡಿರಿ. ೫. … Read more

ಸ್ನಾನ ಮಾಡುವ ಪದ್ಧತಿ

ಸ್ತ್ರೀಯರು ಮೊದಲು ಜಡೆ ಹಾಕಿಕೊಂಡು ನಂತರವೇ ಸ್ನಾನ ಮಾಡುವುದು ಯೋಗ್ಯವಾಗಿದೆ. ಜಡೆ ಹಾಕಿಕೊಳ್ಳುವ ಪ್ರಕ್ರಿಯೆಯಿಂದ ದೇಹದಲ್ಲಾಗಿರುವ ರಜ-ತಮಾತ್ಮಕ ಲಹರಿಗಳ ಸಂಕ್ರಮಣವು ಸ್ನಾನದಿಂದಾಗುವ ದೇಹದ ಶುದ್ಧಿಯಿಂದ ನಾಶವಾಗುತ್ತದೆ

ಸ್ನಾನದ ವಿಷಯದಲ್ಲಿ ಈ ತಪ್ಪುಗಳನ್ನು ಮಾಡಬೇಡಿ

ಸ್ನಾನಗೃಹ ಮತ್ತು ಶೌಚಾಲಯ ಇವುಗಳ ವಾತಾವರಣವು ರಜ-ತಮ ಪ್ರಧಾನವಾಗಿರುವುದರಿಂದ ಅಲ್ಲಿ ಹೆಚ್ಚು ಹೊತ್ತು ಇರುವುದರಿಂದ ವ್ಯಕ್ತಿಯ ಸೂಕ್ಷ ದೇಹದಲ್ಲಿನ ರಜ-ತಮಗಳು ಹೆಚ್ಚಾಗಿ ಅವರಿಗೆ ತೊಂದರೆಯಾಗುವುದು :

ಅರ್ಘ್ಯ ನೀಡುವುದು, ಸೂರ್ಯನಿಗೆ, ಪವಿತ್ರ ನದಿಗಳಿಗೆ

ಸ್ನಾನವನ್ನು ತಲೆಯ ಮೇಲಿನಿಂದ ಏಕೆ ಮಾಡಬೇಕು ?

ತಲೆಯ ಮೇಲಿನಿಂದ ಸ್ನಾನವನ್ನು ಮಾಡುವುದರಿಂದ ಜೀವದ ದೇಹದ ಮೇಲೆ ಬಂದಿರುವ ಆವರಣವು ಮೂಲಬಿಂದುವಿನಿಂದಲೇ ವಿಘಟನೆಯಾಗುತ್ತದೆ ಇದರಿಂದ ಜೀವದ ಮೇಲೆ ಬಂದಿರುವ ಆವರಣವು ಬೇಗನೇ ವಿಘಟನೆಯಾಗುತ್ತದೆ.

ಬೆಳಗ್ಗೆ ಎದ್ದ ಕೂಡಲೇ ಕರದರ್ಶನ ಮಾಡುವುದರಿಂದಾಗುವ ಸೂಕ್ಷ್ಮ ಲಾಭಗಳು

ಪ್ರಾತಃಕಾಲ ಎದ್ದ ನಂತರ ಕರದರ್ಶನ ಪಡೆಯುತ್ತಾ ‘ಕರಾಗ್ರೇ ವಸತೇ ಲಕ್ಷ್ಮೀಃ…’ ಎಂಬ ಶ್ಲೋಕವನ್ನು ಪಠಿಸುವುದೆಂದರೆ ತನ್ನಲ್ಲಿರುವ ಈಶ್ವರನನ್ನು ನೋಡುವುದು.

ಕರದರ್ಶನ

ಕೈಗಳ ಅಗ್ರಭಾಗದಲ್ಲಿ (ಮುಂದಿನ ಭಾಗದಲ್ಲಿ) ಲಕ್ಷ್ಮೀ ವಾಸಿಸುತ್ತಾಳೆ, ಮಧ್ಯಭಾಗದಲ್ಲಿ ಸರಸ್ವತಿಯಿದ್ದಾಳೆ ಮತ್ತು ಮೂಲಭಾಗದಲ್ಲಿ ಗೋವಿಂದನಿದ್ದಾನೆ. ಆದುದರಿಂದ ಬೆಳಗ್ಗೆ ಎದ್ದ ಕೂಡಲೆ ಕೈಗಳ ದರ್ಶನವನ್ನು ಪಡೆದುಕೊಳ್ಳಬೇಕು

ಸ್ನಾನವನ್ನು ಮಾಡುವಾಗ ಪಠಿಸಬೇಕಾದ ಶ್ಲೋಕಗಳು

ಶ್ಲೋಕವನ್ನು ಹೇಳುತ್ತಾ ಸ್ನಾನವನ್ನು ಮಾಡುವುದರಿಂದ ನೀರಿನಲ್ಲಿರುವ ಚೈತನ್ಯವು ಅಣುರೇಣುಗಳಲ್ಲಿ ಸಂಕ್ರಮಣವಾಗಿ ದಿನವಿಡೀ ಮಾಡುವ ಕೃತಿಗಳನ್ನು ಮಾಡಲು ದೇಹವು ಸಕ್ಷಮವಾಗುತ್ತದೆ.