ಶ್ರಾದ್ಧವನ್ನು ಮಾಡಿದ ನಂತರ ಪಿತೃಗಳಿಗೆ ಸದ್ಗತಿ ದೊರಕುವ ಪ್ರಕ್ರಿಯೆ
‘ಶ್ರಾದ್ಧವು ಲಿಂಗದೇಹಕ್ಕೆ ಮಾಡಲಾಗುವ ಸಂಸ್ಕಾರಕರ್ಮಕ್ಕೆ ಸಂಬಂಧಿಸಿದೆ. ಶ್ರಾದ್ಧವನ್ನು ಮಾಡುವುದೆಂದರೆ ಪಿತೃಗಳ ಲಿಂಗದೇಹಗಳಿಗೆ ಗತಿ ಕೊಡಲು ಬ್ರಹ್ಮಾಂಡದಲ್ಲಿನ ಯಮಲಹರಿಗಳನ್ನು (ಇಂಧನಾತ್ಮಕ) ಆವಾಹನೆ ಮಾಡುವುದು.
‘ಶ್ರಾದ್ಧವು ಲಿಂಗದೇಹಕ್ಕೆ ಮಾಡಲಾಗುವ ಸಂಸ್ಕಾರಕರ್ಮಕ್ಕೆ ಸಂಬಂಧಿಸಿದೆ. ಶ್ರಾದ್ಧವನ್ನು ಮಾಡುವುದೆಂದರೆ ಪಿತೃಗಳ ಲಿಂಗದೇಹಗಳಿಗೆ ಗತಿ ಕೊಡಲು ಬ್ರಹ್ಮಾಂಡದಲ್ಲಿನ ಯಮಲಹರಿಗಳನ್ನು (ಇಂಧನಾತ್ಮಕ) ಆವಾಹನೆ ಮಾಡುವುದು.
ಅಂತ್ಯಸಂಸ್ಕಾರವಾದ ನಂತರ ಮೂರನೇ ದಿನ ಅಸ್ಥಿಯನ್ನು ಒಟ್ಟು ಮಾಡುವುದು ಹೆಚ್ಚು ಉತ್ತಮವಾಗಿದೆ. ಹತ್ತು ದಿನಗಳ ನಂತರ ಅಸ್ಥಿವಿಸರ್ಜನೆಯನ್ನು ಮಾಡುವುದಿದ್ದರೆ ತೀರ್ಥಶ್ರಾದ್ಧವನ್ನು ಮಾಡಿ ವಿಸರ್ಜನೆ ಮಾಡಬೇಕು.
ದೇವರು, ಋಷಿ ಮತ್ತು ಪಿತೃಗಳನ್ನು ಉದ್ದೇಶಿಸಿ ಪ್ರತಿದಿನ ತರ್ಪಣವನ್ನು ಕೊಡಬೇಕು. ಮುಂಜಾನೆ ಸ್ನಾನದ ನಂತರ ತರ್ಪಣವನ್ನು ಕೊಡಬೇಕು. ಪಿತೃಗಳಿಗೆ ಪ್ರತಿದಿನ ಶ್ರಾದ್ಧವನ್ನು ಮಾಡಲು ಆಗದಿದ್ದರೆ ಕನಿಷ್ಟಪಕ್ಷ ತರ್ಪಣವನ್ನಾದರೂ ಕೊಡಬೇಕು.
‘ನವಮಿಯ ದಿನ ಬ್ರಹ್ಮಾಂಡದಲ್ಲಿ ಪೃಥ್ವಿ ಮತ್ತು ಆಪತತ್ತ್ವಗಳಿಗೆ ಸಂಬಂಧಿಸಿದ ರಜೋಗುಣೀ ಶಿವಲಹರಿಗಳು ಅಧಿಕವಾಗಿರುತ್ತವೆ. ಈ ಲಹರಿಗಳಿಂದಾಗಿ ಶ್ರಾದ್ಧದಿಂದ ಪ್ರಕ್ಷೇಪಿತವಾಗುವ ಮಂತ್ರೋಚ್ಚಾರಯುಕ್ತ ಲಹರಿಗಳನ್ನು ಶಿವರೂಪದಲ್ಲಿ ಗ್ರಹಿಸುವ ಸೂಕ್ಷ್ಮಬಲವು ಆಯಾಯ ಮುತ್ತೈದೆಯರ ಲಿಂಗದೇಹಗಳಿಗೆ ಪ್ರಾಪ್ತವಾಗುತ್ತದೆ.
ಪೀಠಿಕೆ ನಾಗಾರಾಧನೆಯು ಜಗತ್ತಿನ ಇತಿಹಾಸದಲ್ಲಿ ಅತ್ಯಂತ ಪ್ರಾಚೀನವಾದುದು. ನಾಗಾರಾಧನೆ ಎಂಬುದು ಕೇವಲ ಗ್ರಾಮೀಣ ಜನತೆಯ ನಂಬಿಕೆಯಾಗಿ ಉಳಿದಿಲ್ಲ. ಈ ನಂಬಿಕೆಯು ಇಂದು ನಾಗರಿಕರೆನಿಸಿದ ವಿದ್ಯಾವಂತರ ಮನೆ ಮನಗಳಲ್ಲೂ ಆಳವಾಗಿ ಬೇರೂರಿ ನಿಂತಿದೆ. ನಾಗರ ಪಂಚಮಿಯಂದು ನಾಗದೇವತೆಗೆ ತನಿ ಹಾಕುವಲ್ಲಿಂದ, ತಂಬಿಲ ನೀಡುವಲ್ಲಿಂದ ತೊಡಗಿ ಅಷ್ಟ ಪವಿತ್ರ ನಾಗಮಂಡಲದಂತಹ ವಿಶಿಷ್ಟ ಆರಾಧನಾ ಕ್ರಮಗಳ ವರೆಗೆ ಅವರವರ ಶ್ರದ್ಧಾಭಕ್ತಿ, ಆರ್ಥಿಕ ಸ್ಥಿತಿಗತಿಗಳನ್ನು ಅವಲಂಬಿಸಿ ನಾಗಾರಾಧನೆಯನ್ನು ನಡೆಸಿಕೊಂಡು ಬರಲಾಗುತ್ತಿದೆ. ನಾಗಾರಾಧನೆಯು ಒಟ್ಟಿನಲ್ಲಿ ನಾಗ ಪ್ರೀತಿಗಾಗಿ. ಆದರೆ ನಾಗಾರಾಧನೆಯ ಒಂದು ಅಂಗವಾದ ಆಶ್ಲೇಷಾ … Read more
ಆಶ್ಲೇಷಾ ಬಲಿಯ ಉದ್ದೇಶ, ಮಹತ್ವ, ಕಾರ್ಯವಿಧಾನ, ಫಲಶ್ರುತಿ ಇತ್ಯಾದಿಗಳ ಬಗ್ಗೆ ಈ ಹಿಂದೆ ಈ ಲೇಖನದ ಸಂಕಲನಕಾರನು ಬರೆದ ಲೇಖನವನ್ನು ಪತ್ರಿಕೆಗಳಲ್ಲಿ ಓದಿದ ಅನೇಕ ಓದುಗರು ಮೆಚ್ಚಿ ಪ್ರಶಂಸಿಸಿ ಸರ್ಪ ಸಂಸ್ಕಾರದ ಬಗ್ಗೆ ಲೇಖನ ಬರೆಯಲು ಪ್ರೋತ್ಸಾಹಿಸಿದ್ದಾರೆ.