ಆಧ್ಯಾತ್ಮಿಕ ತೊಂದರೆ ಇರುವ ಸಾಧಕರ ಮೇಲೆ ದತ್ತನ ನಾಮಜಪದ ಪರಿಣಾಮ
ದತ್ತ ಗುರುಗಳ ನಾಮಜಪಗಳಿಂದ ವ್ಯಕ್ತಿಯ ಮೇಲಾಗುವ ಪರಿಣಾಮವನ್ನು ವಿಜ್ಞಾನದ ಮಾಧ್ಯಮದಿಂದ ಅಧ್ಯಯನ ಮಾಡಲು ನಡೆಸಲಾದ ಪ್ರಯೋಗಗಳು.
ದತ್ತ ಗುರುಗಳ ನಾಮಜಪಗಳಿಂದ ವ್ಯಕ್ತಿಯ ಮೇಲಾಗುವ ಪರಿಣಾಮವನ್ನು ವಿಜ್ಞಾನದ ಮಾಧ್ಯಮದಿಂದ ಅಧ್ಯಯನ ಮಾಡಲು ನಡೆಸಲಾದ ಪ್ರಯೋಗಗಳು.
ದತ್ತನಲ್ಲಿ ಬ್ರಹ್ಮ, ವಿಷ್ಣು ಮತ್ತು ಮಹೇಶ ಈ ಮೂರೂ ದೇವತೆಗಳು ಮತ್ತು ಅವರ ಶಕ್ತಿಯು ಇರುವುದರಿಂದ ಕೂಡಲೇ ಪೂರ್ವಜರ ತೊಂದರೆಗಳ ನಿವಾರಣೆಯಾಗಿ ಕುಟುಂಬಕ್ಕೆ ಲಾಭವಾಗುತ್ತದೆ
ಮಾರ್ಗಶಿರ ಹುಣ್ಣಿಮೆಯಂದು ಮೃಗ ನಕ್ಷತ್ರದಲ್ಲಿ ಸಾಯಂಕಾಲ ದತ್ತನ ಜನ್ಮವಾಯಿತು, ಆದುದರಿಂದ ಆ ದಿನ ದತ್ತನ ಜನ್ಮೋತ್ಸವವನ್ನು ಎಲ್ಲ ದತ್ತಕ್ಷೇತ್ರಗಳಲ್ಲಿ ಆಚರಿಸಲಾಗುತ್ತದೆ.
ದತ್ತನ ಪೂಜೆಯನ್ನು ಪ್ರಾರಂಭಿಸುವ ಮೊದಲು ಹಣೆಯ ಮೇಲೆ ಕಿರುಬೆರಳಿನ ಹತ್ತಿರದ ಬೆರಳಿನಿಂದ (ಅನಾಮಿಕದಿಂದ) ವಿಷ್ಣುವಿನಂತೆ ಎರಡು ನೇರ ರೇಖೆಗಳಲ್ಲಿ
೧. ಪೃಥ್ವಿ : ಪೃಥ್ವಿಯಂತೆ ಸಹನಶೀಲ ಹಾಗೂ ತಾಳ್ಮೆಯುಳ್ಳವನಾಗಿರಬೇಕು. ೨. ವಾಯು : ವಾಯುವಿನಂತೆ ವಿರಕ್ತನಾಗಿರಬೇಕು. ಹೇಗೆ ವಾಯುವು ಶೀತೋಷ್ಣತೆಗಳಲ್ಲಿ ಸಂಚರಿಸುತ್ತಿರುವಾಗಲೂ ಅವುಗಳ ಗುಣ ದೋಷಗಳಲ್ಲಿ ಸಿಲುಕಿಕೊಳ್ಳುವುದಿಲ್ಲವೋ, ಹಾಗೆಯೇ ಮುಮುಕ್ಷುವು ಯಾರ ಗುಣದೋಷಗಳನ್ನೂ ನೋಡದೇ ಶ್ರುತಿ ಪ್ರತಿಪಾದಿತ ಮಾರ್ಗದಲ್ಲಿ ಬಹಳ ಶೀತೋಷ್ಣವಿರುವ ಪ್ರದೇಶದಲ್ಲಿ ಮಾರ್ಗಕ್ರಮಣ ಮಾಡಬೇಕು. ೩. ಆಕಾಶ : ಆತ್ಮವು ಆಕಾಶದಂತೆ ಎಲ್ಲ ಚರಾಚರ ವಸ್ತುಗಳನ್ನು ವ್ಯಾಪಿಸಿದೆ, ಆದರೂ ಅದು ನಿರ್ವಿಕಾರ, ಎಲ್ಲರೊಂದಿಗೆ ಸಮಾನತೆಯನ್ನಿಟ್ಟುಕೊಳ್ಳುವ, ನಿಃಸಂಗ, ಅಭೇದ, ನಿರ್ಮಲ, ನಿರ್ವೈರ, ಅಲಿಪ್ತ, ಅಚಲ ಮತ್ತು ಒಂದಾಗಿದೆ. … Read more
ಸನಾತನ ನಿರ್ಮಿತ ದತ್ತನ ನಾಮಪಟ್ಟಿಯಲ್ಲಿನ ಅಕ್ಷರಗಳನ್ನು ಸಂತರ ಮಾರ್ಗದರ್ಶನದಲ್ಲಿ ತಯಾರಿಸಿರುವುದರಿಂದ ಅದರಲ್ಲಿ ಅಧಿಕ ಪ್ರಮಾಣದಲ್ಲಿ ಚೈತನ್ಯ ಆಕರ್ಷಿಸುತ್ತಿರುವುದರ ಅರಿವಾಯಿತು.
‘ನಾನು ಬ್ರಹ್ಮನೇ ಆಗಿದ್ದೇನೆ, ಮುಕ್ತನೇ ಆಗಿದ್ದೇನೆ, ಆತ್ಮನೇ ಆಗಿದ್ದೇನೆ’ ಎಂಬ ನಿರ್ಗುಣದ ಅನುಭೂತಿಯನ್ನು ಯಾರಿಗೆ ಕೊಡಲಾಗಿದೆಯೋ ಅವನೇ ದತ್ತ.