ಶಿವಲಿಂಗಕ್ಕೆ ಅರ್ಧಪ್ರದಕ್ಷಿಣೆಯನ್ನು ಏಕೆ ಹಾಕುತ್ತಾರೆ?
ಶಿವನಿಗೆ ಹಾಕುವ ಪ್ರದಕ್ಷಿಣೆಯು ಅರ್ಧಚಂದ್ರನಂತೆ, ಅಂದರೆ ಸೋಮಸೂತ್ರಿಯಾಗಿರುತ್ತದೆ.
ಶಿವನಿಗೆ ಹಾಕುವ ಪ್ರದಕ್ಷಿಣೆಯು ಅರ್ಧಚಂದ್ರನಂತೆ, ಅಂದರೆ ಸೋಮಸೂತ್ರಿಯಾಗಿರುತ್ತದೆ.
ಚಲ ಮತ್ತು ಅಚಲ, ಸ್ವಯಂಭೂ, ಭೂಮಿಗೆ ಸಮಾನವಾಗಿರುವ ಮತ್ತು ಭೂಮಿಯ ಮೇಲಿರುವ ಶಿವಲಿಂಗಗಳ ಬಗ್ಗೆ ಮಾಹಿತಿ.
೧. ‘ಶಿವಪೂಜೆಯಲ್ಲಿ ಶಂಖದ ಪೂಜೆಯನ್ನು ಮಾಡುವುದಿಲ್ಲ ಮತ್ತು ಶಿವನಿಗೆ ಶಂಖದ ನೀರಿನಿಂದ ಅಭಿಷೇಕವನ್ನು ಮಾಡುವುದಿಲ್ಲ. ದೇವರ ಮೂರ್ತಿಯಲ್ಲಿ ಪಂಚಾಯತನದ ಸ್ಥಾಪನೆ ಇದ್ದರೆ, ಅದರಲ್ಲಿನ ಬಾಣಲಿಂಗದ ಮೇಲೆ ಶಂಖೋದಕವನ್ನು ಹಾಕಬಹುದು; ಆದರೆ ಮಹಾದೇವನ ಲಿಂಗವಿರುವ ಬಾಣಲಿಂಗಕ್ಕೆ ಶಂಖೋದಕದಿಂದ ಅಭಿಷೇಕ ಮಾಡಬಾರದು. ಶಾಸ್ತ್ರ: ಶಿವಲಿಂಗದಲ್ಲಿ ಪಾಣಿಪೀಠದ ರೂಪದಲ್ಲಿ ಸ್ತ್ರೀತತ್ತ್ವವು ಇರುವುದರಿಂದ ಸ್ತ್ರೀತತ್ತ್ವವಿರುವ ಶಂಖದಲ್ಲಿನ ನೀರನ್ನು ಮತ್ತೊಮ್ಮೆ ಹಾಕುವ ಅವಶ್ಯಕತೆಯಿರುವುದಿಲ್ಲ. ಬಾಣಲಿಂಗದ ಜೊತೆಗೆ ಪಾಣಿಪೀಠವು ಇಲ್ಲದಿರುವುದರಿಂದ ಅದಕ್ಕೆ ಶಂಖದ ನೀರಿನಿಂದ ಅಭಿಷೇಕವನ್ನು ಮಾಡುತ್ತಾರೆ. ೨. ‘ದೇವಸ್ಥಾನದಲ್ಲಿ ಮಹಾದೇವನ ಪೂಜೆಯನ್ನು ಮಾಡುವಾಗ ಶಂಖಪೂಜೆಯನ್ನು … Read more