ಮೊಸರು ಕುಡಿಕೆ
ದಹೀಕಾಲಾ ವಿವಿಧ ಖಾದ್ಯಪದಾರ್ಥಗಳು, ಮೊಸರು, ಹಾಲು ಮತ್ತು ಬೆಣ್ಣೆ ಇವುಗಳ ಮಿಶ್ರಣ ಮಾಡುವುದೇ ‘ಕಾಲಾ’. ಶ್ರೀಕೃಷ್ಣನು ವ್ರಜಮಂಡಲದಲ್ಲಿ ಗೋವುಗಳನ್ನು ಮೇಯಿಸುವಾಗ ಸ್ವಂತದ ಮತ್ತು ಇತರ ಮಿತ್ರರ ಬುತ್ತಿಗಳನ್ನು ಒಟ್ಟಿಗೆ ಕೂಡಿಸಿ ಆ ಖಾದ್ಯಪದಾರ್ಥಗಳ ‘ಕಾಲಾ’ ಮಾಡಿದನು ಮತ್ತು ಎಲ್ಲರೊಂದಿಗೆ ತಿಂದನು. ಈ ಕಥೆಗನುರ ಮುಂದೆ ಗೋಕುಲಾಷ್ಟಮಿಯ ಮರುದಿನ ಕಾಲಾವನ್ನು ಮಾಡುವ ಮತ್ತು ಮೊಸರು ಕುಡಿಕೆಯನ್ನು ಒಡೆಯುವ ರೂಢಿಯು ನಿರ್ಮಾಣವಾಯಿತು. ಮೊಸರು ಕುಡಿಕೆಯ ವೈಶಿಷ್ಟ್ಯಗಳು ಅ. ಗೋಪಾಲಕಾಲಾ ಗೋಪಾಲಕಾಲಾ ಅಂದರೆ ಭಜನೆ ಆದ ನಂತರ ಅಥವಾ ಗೋಕುಲಾಷ್ಟಮಿಯ ನಂತರ … Read more