ಶಿವನಿಗೆ ಬಿಲ್ವಪತ್ರೆ ಅರ್ಪಿಸುವ ಪದ್ಧತಿ
ಮೂರು ಎಲೆಗಳಿರುವ, ತ್ರಿಗುಣಗಳಂತಿರುವ, ಮೂರು ಕಣ್ಣುಗಳಂತಿರುವ, ಮೂರು ಆಯುಧಗಳಂತಿರುವ ಮತ್ತು ಮೂರು ಜನ್ಮಗಳ ಪಾಪಗಳನ್ನು ನಾಶ ಮಾಡುವ ಬಿಲ್ವಪತ್ರೆಯ ಬಗ್ಗೆ ತಿಳಿದುಕೊಳ್ಳೋಣ !
ಶಿವಾಲಯದಲ್ಲಿ ಶಿವನ ದರ್ಶನ ಪಡೆಯುವ ಯೋಗ್ಯ ಪದ್ಧತಿ
ಲಿಂಗದ ದರ್ಶನವನ್ನು ಪಡೆದುಕೊಳ್ಳುವಾಗ ಶಿವಲಿಂಗ ಮತ್ತು ನಂದಿಯ ನಡುವೆ ನಿಂತುಕೊಳ್ಳದೇ ಅಥವಾ ಕುಳಿತುಕೊಳ್ಳದೇ ಲಿಂಗ ಮತ್ತು ನಂದಿಯನ್ನು ಜೋಡಿಸುವ ರೇಖೆಯ ಬದಿಯಲ್ಲಿ ನಿಂತುಕೊಳ್ಳಬೇಕು.
ಬಲಮುರಿ ಮತ್ತು ಎಡಮುರಿ ಗಣಪತಿಯ ವಿಶೇಷತೆ
ಬಲಬದಿಗೆ ಸೊಂಡಿಲಿರುವ (ಬಲಮುರಿ) ಗಣಪತಿಯ ಮೂರ್ತಿ ಎಂದರೆ ದಕ್ಷಿಣಾಭಿಮುಖಿಮೂರ್ತಿ. ಎಡಬದಿಗೆ ಸೊಂಡಿಲಿರುವ ಮೂರ್ತಿ (ಎಡಮುರಿ) ಎಂದರೆ ವಾಮಮುಖಿ ಗಣಪತಿ.
ಭಸ್ಮವನ್ನು ಎಲ್ಲಿ ಹಚ್ಚಿಕೊಳ್ಳಬೇಕು? ಹೇಗೆ ಹಚ್ಚಿಕೊಳ್ಳಬೇಕು?
‘ಓಂ ನಮಃ ಶಿವಾಯ’ ಎಂಬ ಮಂತ್ರವನ್ನು ಹೇಳುತ್ತಾ ಭಸ್ಮವನ್ನು ಬಲಗೈಯ ಮಧ್ಯದ ಮೂರು ಬೆರಳುಗಳಿಂದ ಹಣೆ, ಹೃದಯ (ಎದೆ), ನಾಭಿ ಮತ್ತು ಕಂಠದ ಮೇಲೆ ಅಡ್ಡವಾಗಿ ಹಚ್ಚಬೇಕು.
ದತ್ತನ 24 ಗುರುಗಳು
೧. ಪೃಥ್ವಿ : ಪೃಥ್ವಿಯಂತೆ ಸಹನಶೀಲ ಹಾಗೂ ತಾಳ್ಮೆಯುಳ್ಳವನಾಗಿರಬೇಕು. ೨. ವಾಯು : ವಾಯುವಿನಂತೆ ವಿರಕ್ತನಾಗಿರಬೇಕು. ಹೇಗೆ ವಾಯುವು ಶೀತೋಷ್ಣತೆಗಳಲ್ಲಿ ಸಂಚರಿಸುತ್ತಿರುವಾಗಲೂ ಅವುಗಳ ಗುಣ ದೋಷಗಳಲ್ಲಿ ಸಿಲುಕಿಕೊಳ್ಳುವುದಿಲ್ಲವೋ, ಹಾಗೆಯೇ ಮುಮುಕ್ಷುವು ಯಾರ ಗುಣದೋಷಗಳನ್ನೂ ನೋಡದೇ ಶ್ರುತಿ ಪ್ರತಿಪಾದಿತ ಮಾರ್ಗದಲ್ಲಿ ಬಹಳ ಶೀತೋಷ್ಣವಿರುವ ಪ್ರದೇಶದಲ್ಲಿ ಮಾರ್ಗಕ್ರಮಣ ಮಾಡಬೇಕು. ೩. ಆಕಾಶ : ಆತ್ಮವು ಆಕಾಶದಂತೆ ಎಲ್ಲ ಚರಾಚರ ವಸ್ತುಗಳನ್ನು ವ್ಯಾಪಿಸಿದೆ, ಆದರೂ ಅದು ನಿರ್ವಿಕಾರ, ಎಲ್ಲರೊಂದಿಗೆ ಸಮಾನತೆಯನ್ನಿಟ್ಟುಕೊಳ್ಳುವ, ನಿಃಸಂಗ, ಅಭೇದ, ನಿರ್ಮಲ, ನಿರ್ವೈರ, ಅಲಿಪ್ತ, ಅಚಲ ಮತ್ತು ಒಂದಾಗಿದೆ. … Read more
ಸನಾತನ ನಿರ್ಮಿತ ದತ್ತನ ಸಾತ್ತ್ವಿಕ ನಾಮಪಟ್ಟಿ
ಸನಾತನ ನಿರ್ಮಿತ ದತ್ತನ ನಾಮಪಟ್ಟಿಯಲ್ಲಿನ ಅಕ್ಷರಗಳನ್ನು ಸಂತರ ಮಾರ್ಗದರ್ಶನದಲ್ಲಿ ತಯಾರಿಸಿರುವುದರಿಂದ ಅದರಲ್ಲಿ ಅಧಿಕ ಪ್ರಮಾಣದಲ್ಲಿ ಚೈತನ್ಯ ಆಕರ್ಷಿಸುತ್ತಿರುವುದರ ಅರಿವಾಯಿತು.
ಪಿತೃಪಕ್ಷದಲ್ಲಿ ಮಹಾಲಯ ಶ್ರಾದ್ಧವನ್ನು ಮಾಡಲು ಸಾಧ್ಯವಾಗದಿದ್ದರೆ ಸೂರ್ಯನು ತುಲಾ ರಾಶಿಯಲ್ಲಿರುವವರೆಗೆ ಮಾಡಬಹುದು !
ಯಾರು ಪಿತೃಪಕ್ಷದ ಸಮಯದಲ್ಲಿ ಮಹಾಲಯ ಶ್ರಾದ್ಧವನ್ನು ಮಾಡಲಿಲ್ಲವೋ ಅವರು ಈ ವರ್ಷದ ೧೫.೧೧.೨೦೧೬ ರ ವರೆಗೆ ಶಾಸ್ತ್ರೋಕ್ತವಾಗಿ ಮಹಾಲಯ ಶ್ರಾದ್ಧವನ್ನು ಆಚರಿಸಿ ಪೂರ್ವಜರ ತೊಂದರೆಯಿಂದ ತಮ್ಮನ್ನು ಮುಕ್ತಗೊಳಿಸಿಕೊಳ್ಳಿರಿ.
ತುಳಸಿಯ ಮಹತ್ವ
ಹಿಂದೂಗಳ ಮನೆಗಳನ್ನು ಹಾಗೂ ಮನಸ್ಸುಗಳನ್ನು ತುಳಸಿ ವೃಕ್ಷವು ಏಕಪ್ರಕಾರವಾಗಿ ಅಲಂಕರಿಸುತ್ತದೆ. ಅಂಗಳದಲ್ಲಿ ತುಳಸಿ ವೃಂದಾವನವಿರುವ ಮನೆಗಳನ್ನು ಆಸ್ತಿಕ ಹಿಂದೂಗಳ ಮನೆಗಳೆಂದು ಸುಲಭವಾಗಿ ಗುರುತಿಸಬಹುದು.
ಮಧ್ಯಾಹ್ನದ ನಂತರ ತುಳಸಿಯನ್ನು ಏಕೆ ಮುಟ್ಟಬಾರದು ?
ತಮೋಗುಣಿ ಮಾನವನ ಸ್ಪರ್ಶವು ತುಳಸಿಯಂತಹ ಸಾತ್ವಿಕ ಜೀವಗಳಿಗೆ ಅದೆಷ್ಟು ಮಾರಕವೆಂಬುದು ತಿಳಿದುಬರುತ್ತದೆ. ತುಳಸಿ ದಳಗಳನ್ನು ಕೈಗಳ ಉಗುರುಗಳಿಂದ ಚಿವುಟಿ ತೆಗೆಯುವುದೂ ನಿಷಿದ್ಧವೇ ಆಗಿದೆ.