ದತ್ತನ ಉಪಾಸನೆಯ ಹಿಂದಿನ ಶಾಸ್ತ್ರ !
ದತ್ತನ ಪೂಜೆಯನ್ನು ಪ್ರಾರಂಭಿಸುವ ಮೊದಲು ಹಣೆಯ ಮೇಲೆ ಕಿರುಬೆರಳಿನ ಹತ್ತಿರದ ಬೆರಳಿನಿಂದ (ಅನಾಮಿಕದಿಂದ) ವಿಷ್ಣುವಿನಂತೆ ಎರಡು ನೇರ ರೇಖೆಗಳಲ್ಲಿ
ದತ್ತನ ಪೂಜೆಯನ್ನು ಪ್ರಾರಂಭಿಸುವ ಮೊದಲು ಹಣೆಯ ಮೇಲೆ ಕಿರುಬೆರಳಿನ ಹತ್ತಿರದ ಬೆರಳಿನಿಂದ (ಅನಾಮಿಕದಿಂದ) ವಿಷ್ಣುವಿನಂತೆ ಎರಡು ನೇರ ರೇಖೆಗಳಲ್ಲಿ
ಇಲ್ಲಿ ನೀಡಿರುವಂತೆ ನೀವು ಕೂಡ ಶಾಸ್ತ್ರಬದ್ಧವಾಗಿ ಶ್ರೀ ದುರ್ಗಾದೇವಿಯ ನಾಮಜಪವನ್ನು ಮಾಡಿ, ಅದರಿಂದ ನಿಮಗೂ ದೇವಿಯ ಅನುಭೂತಿ ಸಿಗುವಂತಾಗಲಿ ಎಂದು ಶ್ರೀ ದೇವಿಯ ಚರಣಗಳಲ್ಲಿ ಪ್ರಾರ್ಥನೆ.
ಕವಚವು ಮಂತ್ರವಿದ್ಯೆಯಲ್ಲಿನ ಒಂದು ವಿಧವಾಗಿದೆ. ಇದರಲ್ಲಿ ದೇವತೆಯು ನಮ್ಮ ದೇಹದ ರಕ್ಷಣೆಯನ್ನು ಮಾಡಬೇಕೆಂಬ ಪ್ರಾರ್ಥನೆಯಿರುತ್ತದೆ.
ಇಂತಹ ಸಮಯದಲ್ಲಿ ಆ ಮೂರ್ತಿಯನ್ನು ಹರಿಯುವ ನೀರಿನಲ್ಲಿ ವಿಸರ್ಜನೆ ಮಾಡಿ ಹೊಸದಾದ ಮೂರ್ತಿಯ ಪ್ರಾಣಪ್ರತಿಷ್ಠಾಪನೆ ಮಾಡಬೇಕು.
ದೇವಿಯ ಪೂಜೆಯನ್ನು, ದೇವಿಗೆ ಉಡಿ ತುಂಬಿಸಿ (ಸೀರೆ ಮತ್ತು ಖಣವನ್ನು (ರವಕೆಯ ಬಟ್ಟೆ) ಅರ್ಪಿಸಿ) ಮುಕ್ತಾಯ ಮಾಡಬೇಕು, ಅಂದರೆ, ನಮ್ಮ ಆಧ್ಯಾತ್ಮಿಕ ಉನ್ನತಿಯಾಗಲು ಮತ್ತು ನಮ್ಮ ಕಲ್ಯಾಣವನ್ನು ಮಾಡಲು ದೇವಿಯ ನಿರ್ಗುಣ ತತ್ತ್ವವನ್ನು ಸಗುಣದಲ್ಲಿ ಬರಲು ಆವಾಹನೆ ಮಾಡುವುದು.
ಮಾರ್ಕಂಡೇಯಋಷಿಗಳು ಬರೆದಿರುವ ದುರ್ಗಾಸಪ್ತಶತಿ ಎಂಬ ಗ್ರಂಥವು ತಂತ್ರ ಮತ್ತು ಮಂತ್ರ ಈ ಎರಡೂ ಮಾರ್ಗಗಳಲ್ಲಿ ಪ್ರಸಿದ್ಧವಾಗಿದ್ದು ಭಾರತದಲ್ಲಿ ಇಂದು ಲಕ್ಷಾಂತರ ಜನರು ಸಪ್ತಶತಿಯ ಪಠಣ ಮಾಡುತ್ತಿರುವುದು ಕಂಡುಬರುತ್ತದೆ.
‘ಶ್ರಾದ್ಧ’ ಎಂದು ಹೇಳಿದೊಡನೆ ಇಂದಿನ ವಿಜ್ಞಾನಯುಗದ ಯುವಪೀಳಿಗೆಯ ಮನಸ್ಸಿನಲ್ಲಿ ‘ಅಶಾಸ್ತ್ರೀಯ ಮತ್ತು ಅವಾಸ್ತವ ಕರ್ಮಕಾಂಡದ ಆಡಂಬರ’ ಎಂಬ ತಪ್ಪುಕಲ್ಪನೆಯು ಮೂಡುತ್ತದೆ.
ಅತೃಪ್ತ ಪೂರ್ವಜರಿಂದ ತೊಂದರೆಯಾಗುವ ಸಾಧ್ಯತೆ ಇದೆ ಅಥವಾ ತೊಂದರೆ ಆಗುತ್ತಿದೆ, ಎಂಬುದನ್ನು ಅಧ್ಯಾತ್ಮದಲ್ಲಿನ ಉನ್ನತರೇ ಹೇಳಬಲ್ಲರು. ಹಾಗೆ ಹೇಳುವ ಉನ್ನತರು ಸಿಗದೇ ಇದ್ದಾಗ ಮತ್ತು ಮುಂದೆ ನೀಡಿದ ತೊಂದರೆಗಳು ಆಗುತ್ತಿದ್ದಲ್ಲಿ ಅವು ಅತೃಪ್ತ ಪೂರ್ವಜರಿಂದ ಆಗುತ್ತಿವೆ ಎಂದು ತಿಳಿದು ಸಾಧನೆಯನ್ನು ಮಾಡಬೇಕು
ಸಾಮಾನ್ಯವಾಗಿ ಪ್ರತಿವರ್ಷ ಮರಣ ಹೊಂದಿದ ತಿಥಿಯ ದಿನ (ಆಂಗ್ಲ ದಿನದರ್ಶಿಕೆಯ ದಿನಾಂಕದಂದು ಮಾಡದೇ, ಹಿಂದೂ ಪಂಚಾಂಗದ ಪ್ರಕಾರ ಇರುವ ತಿಥಿಯಂದು) ಶ್ರಾದ್ಧವನ್ನು ಮಾಡಬೇಕು. ಮೃತ್ಯುವಿನ ತಿಥಿಯು ಗೊತ್ತಿಲ್ಲದೇ, ಕೇವಲ ತಿಂಗಳು ಮಾತ್ರ ಗೊತ್ತಿದ್ದರೆ ಆ ತಿಂಗಳ ಅಮಾವಾಸ್ಯೆಯಂದು ಶ್ರಾದ್ಧವನ್ನು ಮಾಡಬೇಕು.
ಗಣೇಶ ಚತುರ್ಥಿಯನ್ನು ಆಚರಿಸುವುದರ ಮಹತ್ವವೇನು, ನೂತನ ಮೂರ್ತಿಯನ್ನು ಏಕೆ ತರಬೇಕು, ಗಣೇಶ ಮೂರ್ತಿಯು ಭಂಗವಾದರೆ ಅದರ ಪರಿಹಾರಗಳೇನು ಈ ವಿಷಯಗಳಿಗೆ ಸಂಬಂಧಪಟ್ಟ ಮಾಹಿತಿ