ಶ್ರೀ ಲಕ್ಷ್ಮೀದೇವಿಗೆ ಮಾಡುವ ಪ್ರಾರ್ಥನೆ

ಹೇ ಲಕ್ಷ್ಮೀ, ನಿನ್ನ ಆಶೀರ್ವಾದದಿಂದ ದೊರೆತ ಧನವನ್ನು ನಾವು ಸತ್ಕಾರ್ಯಕ್ಕಾಗಿ ಉಪಯೋಗಿಸಿ, ತಾಳೆ ಮಾಡಿ ನಿನ್ನ ಮುಂದಿಟ್ಟಿದ್ದೇವೆ. ಮುಂದಿನ ವರ್ಷವೂ ನಮ್ಮ ಕಾರ್ಯ ವ್ಯವಸ್ಥಿತವಾಗಿ ಪೂರ್ಣಗೊಳ್ಳಲಿ.

ನಿಜವಾದ ದೀಪಾವಳಿಯನ್ನು ಹಿಂದೂ ರಾಷ್ಟ್ರದಲ್ಲಿಯೇ ಆಚರಿಸಬಹುದು ! – ಪ.ಪೂ.ಪಾಂಡೆ ಮಹಾರಾಜ

ಹಿಂದೂ ರಾಷ್ಟ್ರದಲ್ಲಿ ಸಮಸ್ತ ನಾಗರಿಕರು ನಿಜವಾದ ಅರ್ಥದಿಂದ ದೀಪಾವಳಿಯನ್ನು ಆಚರಿಸಲು ಯೋಗ್ಯರಾಗುವರು ! ಹಾಗಾಗಿ ಹಿಂದೂಗಳೇ, ಹಿಂದೂ ರಾಷ್ಟ್ರದ ನಿರ್ಮಿತಿಯ ಕಾರ್ಯದಲ್ಲಿ ತನು, ಮನ ಮತ್ತು ಧನಗಳನ್ನು ಅರ್ಪಿಸಿ ಪಾಲ್ಗೊಳ್ಳಿರಿ !

ದೀಪಾವಳಿಯ ಮಂಗಲ ಸಮಯದಲ್ಲಿ ನಿಮ್ಮಿಂದ ಏನಾದರೂ ಅಮಂಗಲ ಘಟಿಸುವುದಿಲ್ಲವಲ್ಲ, ಎಂಬುದರ ವಿಚಾರ ಮಾಡಿರಿ !

ಹೆಚ್ಚಿನ ಜನರು ದೇವತೆಗಳ ಚಿತ್ರ ಅಥವಾ ಹೆಸರುಗಳಿರುವ ಲಾಟರಿ ಟಿಕೇಟುಗಳನ್ನು ಉಪಯೋಗಿಸಿದ ನಂತರ ಅವುಗಳನ್ನು ಮುದ್ದೆ ಮಾಡಿ ಕಸದಲ್ಲಿ ಎಸೆದುಬಿಡುತ್ತಾರೆ.

ಆಪತ್ಕಾಲದ ಸ್ಥಿತಿಯಲ್ಲಿ ದೀಪಾವಳಿಯನ್ನು ಹೇಗೆ ಆಚರಿಸಬೇಕು ?

ಆಪತ್ಕಾಲದ ಸ್ಥಿತಿಯಲ್ಲಿ ದೀಪಾವಳಿಯನ್ನು ಹೇಗೆ ಆಚರಿಸಬೇಕು ಎಂಬುದರ ವಿಷಯದಲ್ಲಿ ಕೆಲವು ಉಪಯುಕ್ತ ಅಂಶಗಳನ್ನು ಮತ್ತು ದೃಷ್ಟಿಕೋನವನ್ನು ಇಲ್ಲಿ ನೀಡುತ್ತಿದ್ದೇವೆ.