ಬೇವಿನ ಮಿಶ್ರಣ

ಬೇವಿನ ಹೂವು, ಬೇವಿನ ಚಿಗುರೆಲೆ, ಕರಿಮೆಣಸು, ಸಕ್ಕರೆ, ಓಮ ಮತ್ತು ಸ್ವಲ್ಪ ಹಿಂಗು ಇವೆಲ್ಲವನ್ನು ಬೆರೆಸಿ ಮಿಶ್ರಣವನ್ನು ತಯಾರಿಸಿ ಹುಣಸೆಹಣ್ಣಿನೊಂದಿಗೆ ಸೇರಿಸಿ ಎಲ್ಲರಿಗೂ ಕೊಡಬೇಕು.

ಹೊಸ ವರ್ಷಾರಂಭ

ಎಲ್ಲ ವರ್ಷಾರಂಭಗಳಲ್ಲಿ ಅತ್ಯಂತ ಯೋಗ್ಯ ವರ್ಷಾರಂಭದ ದಿನವೆಂದರೆ ‘ಚೈತ್ರ ಶುಕ್ಲ ಪ್ರತಿಪದೆ. ’ಜನವರಿ ೧ ರಂದು ವರ್ಷಾರಂಭವನ್ನು ಏಕೆ ಮಾಡಬೇಕು ಎನ್ನುವುದಕ್ಕೆ ಯಾವುದೇ ಕಾರಣ ಇಲ್ಲ.