ಆಪತ್ಕಾಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಹೇಗೆ ಆಚರಿಸುವುದು ?
ಕೋರೋನಾ ಮಹಾಮಾರಿಯಿಂದ ಬಂದೆರಗಿರುವ ಆಪತ್ಕಾಲದಲ್ಲಿ ಮನೆಯಲ್ಲೇ ಇದ್ದು ಭಕ್ತಿ ಭಾವದಿಂದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಹೇಗೆ ಆಚರಿಸಬಹುದು ಎಂದು ನೋಡೋಣ.
ಕೋರೋನಾ ಮಹಾಮಾರಿಯಿಂದ ಬಂದೆರಗಿರುವ ಆಪತ್ಕಾಲದಲ್ಲಿ ಮನೆಯಲ್ಲೇ ಇದ್ದು ಭಕ್ತಿ ಭಾವದಿಂದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಹೇಗೆ ಆಚರಿಸಬಹುದು ಎಂದು ನೋಡೋಣ.
ಅಸುರರಿಂದ ರಕ್ಷಣೆಯಾಗಲು, ಸಕಲ ಸಂಪತ್ತು ಪ್ರಾಪ್ತವಾಗಲು ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯಲ್ಲಿ ಶಕ್ತಿಯ ಉಪಾಸನೆಯನ್ನು ಮಾಡುವುದು ಆವಶ್ಯಕವಾಗಿದೆ ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ. ಅದರಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತವೂ ಒಂದು.
ಶ್ರಾವಣ ಮಾಸದಲ್ಲಿ ಸ್ತ್ರೀಯರು ಮಂಗಳಗೌರಿ ವ್ರತವನ್ನು ಆಚರಿಸುತ್ತಾರೆ.
ಆಷಾಢ ಅಮಾವಾಸ್ಯೆಯಂದು ಅಗ್ನಿಗೆ ಕೃತಜ್ಞತೆಯನ್ನು ಸಲ್ಲಿಸಲು ದೀಪ ಪೂಜೆಯನ್ನು ಮಾಡಬೇಕು.
ನಾಗರಪಂಚಮಿಯ ದಿನದಂದು ಮನೆಯಲ್ಲಿಯೇ ಭಾವಪೂರ್ಣ ಮತ್ತು ಪರಿಪೂರ್ಣ ನಾಗ ಪೂಜೆಯನ್ನು ಮಾಡಲು ಸುಲಭವಾಗಲೆಂದು ನಾಗರಪಂಚಮಿಯ ಪೂಜೆಯ ವಿಧಿಯ ೨ನೇ ಭಾಗ ನೀಡುತ್ತಿದ್ದೇವೆ.
ಪೂಜೆ ಮಾಡುವಾಗ ಅದು ಭಾವಪೂರ್ಣವಾಗಿ ಆಗಿ ನಾಗದೇವತೆಯ ಕೃಪೆಯು ಆಗಬೇಕು ಎಂದು ಧರ್ಮಾಚರಣೆಯ ಅಂಗವಾಗಿ ನಾಗರಪಂಚಮಿ ಪೂಜೆಯ ಮಾಹಿತಿಯನ್ನು ಇಲ್ಲಿ ನೀಡುತ್ತಿದ್ದೇವೆ.
ಈ ಗುರುಪೂರ್ಣಿಮೆ ನಿಮಿತ್ತ ತನು, ಮನ, ಮತ್ತು ಧನ ಇವುಗಳನ್ನು ಹೆಚ್ಚೆಚ್ಚು ತ್ಯಾಗ ಮಾಡಿ ಗುರುಗಳ ಬಗ್ಗೆ ಕೃತಜ್ಞತೆಯನ್ನು ವ್ಯಕ್ತಪಡಿಸುವ ಅವಕಾಶವು ಎಲ್ಲರಿಗೂ ಲಭಿಸಿದೆ.
ಗುರುಪೂರ್ಣಿಮೆಯಂದು ಎಲ್ಲರೂ ತಮ್ಮತಮ್ಮ ಮನೆಗಳಲ್ಲಿಯೇ ಭಕ್ತಿಭಾವದಿಂದ ಗುರುಪೂಜೆ, ಮಾನಸಪೂಜೆ ಮಾಡಿದರೂ ಒಂದು ಸಾವಿರಪಟ್ಟು ಗುರುತತ್ತ್ವದ ಲಾಭವಾಗುವುದು!
ಮಹರ್ಷಿ ವಾಲ್ಮೀಕಿಯವರು ರಾಮಾಯಣದಲ್ಲಿ ವಸಂತ ಋತುವಿನ ಅತೀ ಸುಂದರವಾದ ವರ್ಣನೆಯನ್ನು ನೀಡಿದ್ದಾರೆ. ಭಗವಾನ್ ಶ್ರೀಕೃಷ್ಣನು ‘ಋತುನಾಂ ಕುಸುಮಾಕರ’ ಎಂದು ವಸಂತ ಋತುವಿಗೆ ‘ಋತುರಾಜ’ ಎಂದು ಬಿರುದನ್ನಿತ್ತಿದ್ದಾನೆ.
ದೀಪಾವಳಿ ಎಂಬ ಶಬ್ದವು ದೀಪ + ಆವಳಿ (ಸಾಲು) ಹೀಗೆ ರೂಪುಗೊಂಡಿದೆ. ಇದರ ಅರ್ಥವು ದೀಪಗಳ ಸಾಲು ಎಂದಾಗಿದೆ. ದೀಪಾವಳಿಯಂದು ಎಲ್ಲೆಡೆಗಳಲ್ಲಿ ದೀಪಗಳನ್ನು ಹಚ್ಚುತ್ತಾರೆ.