ದೀಪಾವಳಿಯ ಸಮಯದಲ್ಲಿ ಬಿಡಿಸುವಂತಹ ಸಾತ್ತ್ವಿಕ ರಂಗೋಲಿಗಳು
ದೀಪಾವಳಿಯ ಸಮಯದಲ್ಲಿ ಬಿಡಿಸುವಂತಹ ಕೆಲವು ರಂಗೋಲಿಗಳನ್ನು ಇಲ್ಲಿ ನೀಡುತ್ತಿದ್ದೇವೆ.
ದೀಪಾವಳಿಯ ಸಮಯದಲ್ಲಿ ಬಿಡಿಸುವಂತಹ ಕೆಲವು ರಂಗೋಲಿಗಳನ್ನು ಇಲ್ಲಿ ನೀಡುತ್ತಿದ್ದೇವೆ.
ಧನತ್ರಯೋದಶಿಯ ನಿಮಿತ್ತ ಧರ್ಮಪ್ರಸಾರದ ಕಾರ್ಯಗಳಲ್ಲಿ ‘ಸತ್ಪಾತ್ರೆ ದಾನ’ ಮಾಡಿ ಶ್ರೀ ಲಕ್ಷ್ಮೀಯ ಕೃಪೆಯನ್ನು ಸಂಪಾದಿಸಿ !
ಚಿಕ್ಕಂದಿನಲ್ಲಿ ನಾವೆಲ್ಲರೂ ಸಾಯಂಕಾಲ ದೇವರ ಮುಂದೆ ದೀಪವನ್ನು ಹಚ್ಚಿದಾಗ ‘ಶುಭಂಕರೋತಿ ಕಲ್ಯಾಣಮ್…..’ ಈ ಶ್ಲೋಕವನ್ನು ಹೇಳುತ್ತಿದ್ದೆವು. ಇಂದೂ ಸಾಯಂಕಾಲದ ಸಮಯದಲ್ಲಿ ಯಾವುದೇ ದೀಪವನ್ನು ಹಚ್ಚಿದರೂ ಬಹಳಷ್ಟು ಜನರು ಕೈಗಳನ್ನು ಜೋಡಿಸಿ ನಮಸ್ಕಾರ ಮಾಡುತ್ತಾರೆ.
ಎಲ್ಲಿ ಗೋಮಾತೆಯ ಸಂರಕ್ಷಣೆ ಮತ್ತು ಸಂವರ್ಧನೆಯಾಗುತ್ತದೆಯೋ ಹಾಗೂ ಅವಳನ್ನು ಪೂಜಿಸಲಾಗುತ್ತದೆಯೋ, ಅಲ್ಲಿನ ವ್ಯಕ್ತಿಗಳ, ಆ ಸಮಾಜ ಮತ್ತು ಆ ರಾಷ್ಟ್ರದ ಸಮೃದ್ಧಿಯು ನಿಶ್ಚಿತವಾಗಿ ಆಗುತ್ತದೆ
ಇದನ್ನೇ ಆಡುಭಾಷೆಯಲ್ಲಿ ‘ಧನತೇರಸ್’ ಎನ್ನುತ್ತಾರೆ. ಈ ದಿನ ವ್ಯಾಪಾರಿಗಳು ಕೊಪ್ಪರಿಗೆಯನ್ನು (ತಿಜೋರಿಯನ್ನು) ಪೂಜಿಸುತ್ತಾರೆ, ಆಯುರ್ವೇದದ ದೃಷ್ಟಿಯಿಂದ ಈ ದಿನವು ಧನ್ವಂತರಿ ಜಯಂತಿಯ ದಿನವಾಗಿದೆ.
ಶರೀರಕ್ಕೆ ಎಣ್ಣೆಯನ್ನು ಹಚ್ಚಿ ಅದನ್ನು ತಿಕ್ಕಿ ತ್ವಚೆಯಲ್ಲಿ ಇಂಗಿಸಿ ನಂತರ ಬಿಸಿ ನೀರಿನಿಂದ ಸ್ನಾನ ಮಾಡುವುದೆಂದರೆ ಅಭ್ಯಂಗಸ್ನಾನ.
ಆಕಾಶದಲ್ಲಿ ನಕ್ಷತ್ರಗಳಿರುವಾಗ ಬ್ರಾಹ್ಮೀಮಹೂರ್ತದಲ್ಲಿ ಅಭ್ಯಂಗಸ್ನಾನವನ್ನು ಮಾಡಿ ನಂತರ ಅಪಮೃತ್ಯುವಿನ ನಿವಾರಣೆಗಾಗಿ ಯಮತರ್ಪಣವನ್ನು ಮಾಡಬೇಕೆಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ.
ಶ್ರೀ ಮಹಾಲಕ್ಷ್ಮೀಯ ಪ್ರೀತ್ಯರ್ಥವಾಗಿ ನನ್ನ/ನಮ್ಮ ದಾರಿದ್ರ್ಯವು ಪರಿಹಾರವಾಗಬೇಕು ಹಾಗೂ ಯಥೇಚ್ಛ ಲಕ್ಷ್ಮೀ ಪ್ರಾಪ್ತಿ ಮಂಗಳ ಐಶ್ವರ್ಯ, ಕುಲದ ಅಭಿವೃದ್ಧಿ ಸುಖ-ಸಮೃದ್ಧಿ ಇತ್ಯಾದಿ ಫಲಪ್ರಾಪ್ತಿಯಾಗಬೇಕು ಎಂದು ಲಕ್ಷ್ಮೀಪೂಜೆ ಹಾಗೂ ಕುಬೇರ ಪೂಜೆಯನ್ನು ಮಾಡುತ್ತೇನೆ – ಎಂಬ ಸಂಕಲ್ಪ ಮಾಡಿ ಲಕ್ಷ್ಮೀ ದೇವಿಯ ಪೂಜೆಯನ್ನು ಮಾಡಿ.
ಬಲಿಪಾಡ್ಯ (ದೀಪಾವಳಿ ಪಾಡ್ಯ), ಇದು ಮೂರೂವರೆ ಮುಹೂರ್ತಗಳಲ್ಲಿನ ಅರ್ಧ ಮುಹೂರ್ತವಾಗಿದೆ. ಇದನ್ನು ‘ವಿಕ್ರಮ ಸಂವತ್ಸರ’ ಕಾಲಗಣನೆಯ ವರ್ಷಾರಂಭದ ದಿನವೆಂದು ಆಚರಿಸಲಾಗುತ್ತದೆ.
ಧನತ್ರಯೋದಶಿ, ನರಕ ಚತುರ್ದಶಿ ಮತ್ತು ಯಮದ್ವಿತೀಯಾ ಈ ದಿನಗಳಂದು ಮೃತ್ಯುವಿನ ದೇವತೆಯಾದ ‘ಯಮಧರ್ಮನ’ ಪೂಜೆಯನ್ನು ಮಾಡುತ್ತಾರೆ.