ಚಾತುರ್ಮಾಸ
‘ಆಷಾಢ ಶುಕ್ಲ ಏಕಾದಶಿಯಿಂದ ಕಾರ್ತಿಕ ಶುಕ್ಲ ಏಕಾದಶಿಯವರೆಗೆ ಅಥವಾ ಆಷಾಢ ಹುಣ್ಣಿಮೆಯಿಂದ ಕಾರ್ತಿಕ ಹುಣ್ಣಿಮೆಯವರೆಗಿನ ನಾಲ್ಕು ತಿಂಗಳುಗಳ ಕಾಲಾವಧಿಗೆ ‘ಚಾತುರ್ಮಾಸ’ ಎನ್ನುತ್ತಾರೆ. ದೇವರ ಈ ನಿದ್ರಾಕಾಲದಲ್ಲಿ ಅಸುರರು ಪ್ರಬಲರಾಗುತ್ತಾರೆ ಮತ್ತು ಮಾನವರಿಗೆ ತೊಂದರೆಗಳನ್ನು ಕೊಡುತ್ತಾರೆ. ‘ಅಸುರರಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಪ್ರತಿಯೊಬ್ಬರೂ ಒಂದಲ್ಲ ಒಂದು ವ್ರತವನ್ನು ಅವಶ್ಯವಾಗಿ ಮಾಡಬೇಕು’,