ಶ್ರೀ ರಾಘವೇಂದ್ರ ಸ್ವಾಮಿಗಳು
ಶ್ರೀ ಗುರು ರಾಘವೇಂದ್ರ ಸ್ವಾಮಿಗಳು (೧೫೯೫-೧೬೭೧), ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ.

‘ದ್ವೈತ’ವೆಂಬ ತತ್ವವಾದವನ್ನೂ, ಉಡುಪಿಯ ಶ್ರೀಕೃಷ್ಣನನ್ನೂ, ಉಡುಪಿಯ ಅಷ್ಟಮಠಗಳನ್ನೂ, ಅದ್ಭುತ ಜ್ಞಾನಭಂಡಾರವನ್ನೂ ನಮ್ಮ ನಾಡಿಗೆ ಕೊಟ್ಟ ಯತಿವರ್ಯರೇ ಮಧ್ವರು.