ಹಿಂದೂ ರಾಷ್ಟ್ರದ ಸ್ಥಾಪನೆಯ ವಿಷಯದಲ್ಲಿ ಪರಾತ್ಪರ ಗುರು ಡಾ. ಆಠವಲೆಯವರ ಮಾರ್ಗದರ್ಶನ – 4
ಮುಂಬರುವ ಕಾಲದಲ್ಲಿ ಹಿಂದೂ ಸಮಾಜಕ್ಕೆ ಭಾರತ ಭೂಮಿಯಲ್ಲಿ ರಾಮರಾಜ್ಯದ ಅನುಭೂತಿ ನೀಡುವ ‘ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಅಳಿಲು ಸೇವೆಯಲ್ಲ, ಶ್ರೀ ಹನುಮಂತನಂತೆ ಸೇವೆ ಮಾಡುವ ಪ್ರೇರಣೆ ಸಿಗಲೆಂದು ಈಶ್ವರನ ಚರಣಗಳಲ್ಲಿ ಪ್ರಾರ್ಥನೆ. ಹಿಂದೂ ರಾಷ್ಟ್ರದ ಸ್ಥಾಪನೆಯ ಸೂಕ್ಷ್ಮದಲ್ಲಿನ ಮತ್ತು ಸ್ಥೂಲದಲ್ಲಿನ ಪ್ರಕ್ರಿಯೆಯನ್ನು ತಿಳಿದುಕೊಳ್ಳಿ! ೬ ಅ. ಭಾರತದಲ್ಲಿ ಹಿಂದೂ ರಾಷ್ಟ್ರ ಸ್ಥಾಪನೆಯಾಗುವುದರ ಹಿಂದಿನ ಆಧ್ಯಾತ್ಮಿಕ ಕಾರಣಗಳು : ಸ್ಥೂಲದಲ್ಲಿ ಘಟಿಸುವ ಘಟನೆಗಳ ಹಿಂದೆ ಶಾರೀರಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಕಾರಣಗಳಿರುತ್ತವೆ. ಅವುಗಳ ಪೈಕಿ ಶಾರೀರಿಕ ಮತ್ತು ಮಾನಸಿಕ ಕಾರಣಗಳ … Read more