ರಾಮಸೇತುವಿನ ಚೈತನ್ಯಮಯ ಕಲ್ಲುಗಳು ಮತ್ತು ಶ್ರೀರಾಮನ ಕಾಲದ ನಾಣ್ಯಗಳು

ತಮಿಳುನಾಡಿನ ಪೂರ್ವ ದಂಡೆಯ ಮೇಲಿರುವ ರಾಮೇಶ್ವರಂ ಒಂದು ತೀರ್ಥಕ್ಷೇತ್ರವಾಗಿದೆ. ರಾವಣನ ಲಂಕೆಯನ್ನು (ಶ್ರೀಲಂಕೆ) ಪ್ರವೇಶಿಸಲು ಶ್ರೀರಾಮನು ತನ್ನ ಕೋದಂಡ ಧನುಷ್ಯದ ತುದಿಯಿಂದ ರಾಮಸೇತುವೆ ಕಟ್ಟಲು ಈ ಸ್ಥಾನದ ಆಯ್ಕೆ ಮಾಡಿದನು.

ಸೇತುಬಂಧ ರಾಮೇಶ್ವರ ಮಹಾತ್ಮೆ

ಭಾರತದಲ್ಲಿರುವ ಎಲ್ಲ ಧಾರ್ಮಿಕ ಸ್ಥಳಗಳು ಶೈವ ಮತ್ತು ವೈಷ್ಣವ ಸಂಪ್ರದಾಯಗಳಲ್ಲಿ ವಿಭಜಿಸಲ್ಪಟ್ಟಿವೆ. ರಾಮೇಶ್ವರಂ ಮಾತ್ರ ಇದಕ್ಕೆ ಅಪವಾದವಾಗಿದೆ. ಏಕೆಂದರೆ ರಾಮೇಶ್ವರಂ ಇದು ಶೈವ ಮತ್ತು ವೈಷ್ಣವ ಈ ಎರಡೂ ಸಂಪ್ರದಾಯಗಳಿಗೆ ಪೂಜನೀಯ ಸ್ಥಳವಾಗಿದೆ.

ನಮಸ್ತೇ ಶಾರದಾದೇವಿ ಕಾಶ್ಮೀರಪುರವಾಸಿನೀ…

ಹೇ ದೇವಿ, ನೀನಿರುವ ಪವಿತ್ರ ಸ್ಥಾನವನ್ನು ನಾವು ಮರಳಿ ಪಡೆದುಕೊಳ್ಳುವಂತೆ ನಮ್ಮಲ್ಲಿ ತೇಜವನ್ನು ತುಂಬು, ನೀನೇ ನಮಗೆ ಶಕ್ತಿಯನ್ನು ನೀಡು.