ಗಂಭೀರ ಸ್ಥಿತಿಯಲ್ಲಿರುವ ರೋಗಿಗೆ ಬಳಸಬೇಕಾದ AB-CABS ಪದ್ಧತಿ

ಗಂಭೀರ ಸ್ಥಿತಿಯಲ್ಲಿರುವ ರೋಗಿಗೆ ಮೂಲಭೂತ ಜೀವರಕ್ಷಣೆಯ ಸಹಾಯ ನೀಡುವಾಗ ಪ್ರಥಮ ಚಿಕಿತ್ಸಕನು AB-CABS ಪದ್ಧತಿಯನ್ನು ಉಪಯೋಗಿಸುವುದು ಉಪಯುಕ್ತವಾಗಿದೆ.

ಅಪಘಾತಪೀಡಿತರ ಕಡೆಗೆ ದುರ್ಲಕ್ಷ ಮಾಡದೇ ಅವರಿಗೆ ತಕ್ಷಣ ಸಹಾಯ ಮಾಡಿ !

‘ನಮಗೆ ಅಪಘಾತವಾಗಿದ್ದರೆ, ನಾವೂ ಸಹ ಯಾರಿಂದಲಾದರೂ ಸಹಾಯದ ಅಪೇಕ್ಷೆಯನ್ನು ಮಾಡುತ್ತಿದ್ದೆವು’ ಎಂಬುದನ್ನು ಗಮನದಲ್ಲಿಟ್ಟುಕೊಂಡು, ಹಾಗೆಯೇ ಮಾನವೀಯತೆಯನ್ನು ತೋರಿಸಿ ಅಪಘಾತ ಪೀಡಿತರಿಗೆ ಸಹಾಯ ಮಾಡಬೇಕು.

ತಾಮ್ರ-ಹಿತ್ತಾಳೆಯ ಪಾತ್ರೆಯಲ್ಲಿಟ್ಟ ನೀರು ಆರೋಗ್ಯಕ್ಕೆ ಲಾಭಕರ !

ತಾಮ್ರದಿಂದ ಹೊಟ್ಟೆನೋವು, ಚರ್ಮರೋಗ, ಜಂತಾಗುವುದು, ದಪ್ಪತನ, ಮೂಲವ್ಯಾಧಿ, ಕ್ಷಯ(ಟಿ.ಬಿ.), ಪಾಂಡುರೋಗ (ರಕ್ತದಲ್ಲಿ ಹೆಮೊಗ್ಲೋಬಿನ ಕಡಿಮೆ ಇರುವುದು, ಅನಿಮಿಯಾ) ಈ ರೋಗ ನಿವಾರಣೆಯಾಗಲು ಸಹಾಯವಾಗುತ್ತದೆ.

ಪ್ರಾಣಶಕ್ತಿ ವಹನ ವ್ಯೂಹದಲ್ಲಿನ ಅಡಚಣೆಗಳನ್ನು ಸ್ವತಃ ಹುಡುಕಿ ದೂರಗೊಳಿಸಿ ! (ಭಾಗ ೩)

(ಪ್ರಾಣಶಕ್ತಿ ವಹನ ವ್ಯೂಹದಲ್ಲಿನ ಅಡಚಣೆಗಳನ್ನು ಸ್ವತಃ ಹುಡುಕಿ ದೂರಗೊಳಿಸಿ ! – ಭಾಗ ೩ – ಎಲ್ಲರೂ, ವಿಶೇಷವಾಗಿ ಕೆಟ್ಟ ಶಕ್ತಿಗಳ ತೀವ್ರ ತೊಂದರೆಯಿರುವವರು ನಾಮಜಪ ಮಾಡುತ್ತಾ ಉಪಾಯ ಮಾಡುವುದು ಆವಶ್ಯಕವಾಗಿದೆ. ಉಪಾಯ ಮಾಡುವಾಗ ಆಗಾಗ ‘ಅಡಚಣೆಯ ಹೊಸ ಸ್ಥಾನ ಎಲ್ಲಿದೆ ? ಎಂದು ಹುಡುಕಿ, ಅದಕ್ಕನುಸಾರ ಉಪಾಯ ಮಾಡಬೇಕು !

ಪ್ರಾಣಶಕ್ತಿ ವಹನ ವ್ಯೂಹದಲ್ಲಿನ ಅಡಚಣೆಗಳನ್ನು ಸ್ವತಃ ಹುಡುಕಿ ದೂರಗೊಳಿಸಿ ! (ಭಾಗ ೨)

ಪ್ರಾಣಶಕ್ತಿ (ಚೇತನಾ) ವಹನ ವ್ಯೂಹದಲ್ಲಿನ ಅಡಚಣೆಗಳಿಂದಾಗುವ ರೋಗಗಳಿಗೆ ಉಪಾಯ’ ಎಂಬ ಹೊಸ ಗ್ರಂಥದ ಪರಿಚಯವನ್ನು ಮಾಡಿಕೊಡುತ್ತಿದ್ದೇವೆ. ಈ ಉಪಾಯಪದ್ಧತಿಯು ಕೇವಲ ಆಪತ್ಕಾಲದ ದೃಷ್ಟಿಯಿಂದ ಮಾತ್ರವಲ್ಲದೇ, ಎಂದಿಗೂ ಉಪಯುಕ್ತವಾಗಿದೆ. ವಾಚಕರು ಈಗಿನಿಂದಲೇ ಈ ಉಪಾಯ ಮಾಡಿ ನೋಡಬೇಕು. ಈ ರೀತಿ ಮಾಡುವುದರಿಂದ ಉಪಾಯಪದ್ಧತಿಯನ್ನು ಹೇಗೆ ಮಾಡಬೇಕು ಎಂಬುದರ ಅಭ್ಯಾಸವಾಗುವುದು ಮತ್ತು ಅದರಲ್ಲಿನ ಸೂಕ್ಷ್ಮ ವಿಷಯಗಳು ಸಹ ಗಮನಕ್ಕೆ ಬರುವವು. ಇದರಿಂದ ಆಪತ್ಕಾಲದಲ್ಲಿ ಬರುವ ರೋಗಗಳನ್ನು ಪ್ರತ್ಯಕ್ಷ ಎದುರಿಸಲು ಆತ್ಮವಿಶ್ವಾಸ ನಿರ್ಮಾಣವಾಗಲು ಸಹಾಯವಾಗುವುದು. ಈ ವಿಷಯದಿಂದ ವಾಚಕರಿಗೆ ಉಪಾಯಪದ್ಧತಿಯ ಪರಿಚಯವಾಗುತ್ತದೆ. … Read more

ಪ್ರಾಣಶಕ್ತಿ (ಚೇತನಾ) ವಹನ ವ್ಯೂಹದಲ್ಲಿನ ಅಡಚಣೆಗಳಿಂದಾಗುವ ರೋಗಗಳಿಗೆ ಉಪಾಯ – ಭಾಗ ೧

ಸಂತ ಮಹಾತ್ಮರು, ಜ್ಯೋತಿಷ್ಯರು ಮುಂತಾದವರು ಹೇಳಿದಂತೆ ಮುಂಬರುವ ಕಾಲವು ಭೀಕರ ಆಪತ್ಕಾಲವಾಗಿದ್ದು ಈ ಕಾಲದಲ್ಲಿ ಸಮಾಜವು ಅನೇಕ ಆಪತ್ತುಗಳನ್ನು ಎದುರಿಸಬೇಕಾಗುತ್ತದೆ.

ಬೇಸಿಗೆ ಕಾಲದಲ್ಲಾಗುವ ಶಾರೀರಿಕ ಬದಲಾವಣೆ ಮತ್ತು ಅನುಸರಿಸಬೇಕಾದ ಮುಂಜಾಗ್ರತೆ

ಬೇಸಿಗೆಯಲ್ಲಿ ವಿಪರೀತ ಬೆವರು ಬರುತ್ತದೆ. ಬೆವರಿನೊಂದಿಗೆ ಕ್ಷಾರ ಕೂಡ ಶರೀರದಿಂದ ಹೊರಗೆ ಹೋಗುತ್ತಿರುವುದರಿಂದ ಆಯಾಸವಾಗುತ್ತದೆ. ಚರ್ಮದಲ್ಲಿನ ಬೆವರಿನ ಗ್ರಂಥಿಗಳೊಂದಿಗೆ ಎಣ್ಣೆಯ ಗ್ರಂಥಿಗಳು ಕೂಡ ಹೆಚ್ಚು ಕೆಲಸ ಮಾಡುತ್ತಿರುವುದರಿಂದ ಚರ್ಮ ಜಿಡ್ಡುಜಿಡ್ಡಾಗುತ್ತದೆ.