ಮುಂಬರುವ ಭೀಕರ ಆಪತ್ಕಾಲದಲ್ಲಿ ಆರೋಗ್ಯರಕ್ಷಣೆಗಾಗಿ ಉಪಯುಕ್ತವಾದ ಔಷಧಿ ಗಿಡ ಮೂಲಿಕೆಗಳನ್ನು ಬೆಳೆಸಿರಿ !
ಆಪತ್ಕಾಲದಲ್ಲಿ ಆಯುರ್ವೇದದ ಔಷಧಿಯ ಗಿಡ ಮೂಲಿಕೆಗಳನ್ನು ಬಳಸಿ ಆರೋಗ್ಯರಕ್ಷಣೆಯನ್ನು ಮಾಡಿಕೊಳ್ಳಬೇಕಾಗಿದೆ. ಯೋಗ್ಯ ಸಮಯದಲ್ಲಿ ಯೋಗ್ಯವಾದ ಔಷಧಿ ವನಸ್ಪತಿಗಳು ಸಿಗಬೇಕೆಂದು ಅವು ನಮ್ಮ ಸುತ್ತಮುತ್ತಲೂ ಇರುವುದು ಆವಶ್ಯಕವಿದೆ. ಇದಕ್ಕಾಗಿ ಇಂತಹ ಔಷಧಿ ವನಸ್ಪತಿಗಳ ಕೃಷಿಯನ್ನು ಈಗಲೇ ಮಾಡಿಡುವುದು ಕಾಲದ ಆವಶ್ಯಕತೆ ಇದೆ