ನಯನರಮ್ಯ ಧರ್ಮಸ್ಥಳ ಲಕ್ಷದೀಪೋತ್ಸದಲ್ಲಿ ಸನಾತನ ಸಂಸ್ಥೆಯ ಸಹಭಾಗ !

ಪೂಜ್ಯ ಡಾ. ಶ್ರೀ ಡಿ. ವೀರೇಂದ್ರ ಹೆಗ್ಡೆ ಇವರ ಶುಭಹಸ್ತದಿಂದ ಸನಾತನದ ವಿಶೇಷ ಗ್ರಂಥ ಪ್ರದರ್ಶನಕ್ಕೆ ಚಾಲನೆ ! ಪೂಜ್ಯ ಡಾ. ಶ್ರೀ ಡಿ. ವೀರೇಂದ್ರ ಹೆಗ್ಡೆ ಬೆಳ್ತಂಗಡಿ : ಎಂಟು ಶತಮಾನಗಳ ಭವ್ಯ ಇತಿಹಾಸ ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳ. ಈ ಕ್ಷೇತ್ರದಲ್ಲಿ ನವೆಂಬರ್ 26 ರಿಂದ 30 ರ ವರೆಗೆ ಲಕ್ಷದೀಪೋತ್ಸವವು ನಡೆಯಲಿದೆ.ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮದ ನಿಮಿತ್ತ ನವೆಂಬರ್ 26 ರಂದು ರಾಜ್ಯ ಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ … Read more

ಚೈತನ್ಯದ ಸಂಚಾರ – ನಿಮ್ಮ ಊರಿನಲ್ಲಿ

ಸಂಚಾರಿ ಸೂರಿನಡಿಯಲ್ಲಿ ಪಡೆಯಿರಿ ಸಾತ್ವಿಕ ಉತ್ಪಾದನೆಗಳು ಸನಾತನ-ನಿರ್ಮಿತ ದೇವತೆಗಳ ಸಾತ್ತ್ವಿಕ ‘ಚಿತ್ರ’ ಮತ್ತು ‘ನಾಮಪಟ್ಟಿ’ ಕುಂಕುಮ, ಬತ್ತಿ, ಊದುಬತ್ತಿ ಇತ್ಯಾದಿ ಪೂಜೆಗೆ ಬಳಸುವ ವಸ್ತುಗಳು ಸಾಬೂನು, ಉಟಣೆ ಇತ್ಯಾದಿ ನಿತ್ಯೋಪಯೋಗಿ ವಸ್ತುಗಳು (ಆಧ್ಯಾತ್ಮಿಕ ಉಪಾಯಗಳಿಗಾಗಿ ಸನಾತನದ ಸಾತ್ತ್ವಿಕ ಉತ್ಪಾದನೆಗಳನ್ನು ಉಪಯೋಗಿಸುವುದರ ಮಹತ್ವದ ಬಗ್ಗೆ ತಿಳಿದುಕೊಳ್ಳಲು ಕ್ಲಿಕ್ ಮಾಡಿ) ಅಮೂಲ್ಯ ಗ್ರಂಥಗಳು ಅಧ್ಯಾತ್ಮ ಆಚಾರಧರ್ಮ ರಾಷ್ಟ್ರರಕ್ಷಣೆ ವ್ಯಕ್ತಿತ್ವ ವಿಕಸನ ಪ್ರಥಮ ಚಿಕಿತ್ಸೆ… ಇತ್ಯಾದಿ ಹಲವು ವಿಷಯಗಳ ಗ್ರಂಥಗಳು (ಲಭ್ಯವಿರುವ ಗ್ರಂಥಗಳ ಬಗ್ಗೆ ತಿಳಿದುಕೊಳ್ಳಲು ಕ್ಲಿಕ್ ಮಾಡಿ) ಧರ್ಮ ಮತ್ತು ರಾಷ್ಟ್ರರಕ್ಷಣೆಯ … Read more

ಸನಾತನ-ನಿರ್ಮಿತ ದೇವತೆಗಳ ಸಾತ್ತ್ವಿಕ ‘ಚಿತ್ರ’ ಮತ್ತು ‘ನಾಮಪಟ್ಟಿ’

ನಾಮಪಟ್ಟಿಗಳು ಆಯಾ ದೇವತೆಯ ತತ್ತ್ವವನ್ನು ಹೆಚ್ಚು ಪ್ರಮಾಣದಲ್ಲಿ ಆಕರ್ಷಿಸುತ್ತವೆ ಮತ್ತು ಪ್ರಕ್ಷೇಪಿಸುತ್ತವೆ. ಸನಾತನವು ಇಷ್ಟರವರೆಗೆ ವಿವಿಧ ದೇವತೆಗಳ ಒಟ್ಟು 80ಕ್ಕಿಂತ ಹೆಚ್ಚು ನಾಮಪಟ್ಟಿಗಳನ್ನು ತಯಾರಿಸಿದೆ.

ಆಧ್ಯಾತ್ಮಿಕ ಉಪಾಯಗಳಿಗಾಗಿ ಸನಾತನದ ಸಾತ್ತ್ವಿಕ ಉತ್ಪಾದನೆಗಳನ್ನು ಉಪಯೋಗಿಸುವುದರ ಮಹತ್ವ

ಪರಾತ್ಪರಗುರುಗಳಾದ ಪ.ಪೂ.ಡಾ.ಜಯಂತ ಆಠವಲೆಯವರು ಸಾತ್ತ್ವಿಕ ಉತ್ಪಾದನೆಗಳ ನಿರ್ಮಿತಿಯ ಸಂಕಲ್ಪವನ್ನು ಮಾಡಿದ್ದಾರೆ. ಅವರ ಸಂಕಲ್ಪಶಕ್ತಿಯಿಂದ ಈ ಉತ್ಪಾದನೆಗಳಲ್ಲಿನ ದೈವೀ ತತ್ತ್ವವು ಹೆಚ್ಚು ಪ್ರಮಾಣದಲ್ಲಿ ಕಾರ್ಯನಿರತವಾಗಿದೆ.