ಯುಗಗಳಿಗನುಸಾರ ಮಾನವನು ಭೋಗಿಸಬೇಕಾಗುವ ರೋಗಗಳು, ಅವುಗಳ ಸ್ವರೂಪ ಮತ್ತು ಹಿಂದಿನ ಆಧ್ಯಾತ್ಮಿಕ ಕಾರ್ಯಕಾರಣಭಾವ

ಅಧರ್ಮಾಚರಣೆ ಮತ್ತು ಅದರಿಂದ ನಿರ್ಮಾಣವಾದ ಪಾಪ, ಇದು ಪ್ರತಿಯೊಂದು ರೋಗದ ಮೂಲ ಕಾರಣವಾಗಿದೆ.

‘ಆಧ್ಯಾತ್ಮಿಕ ತೊಂದರೆ’ಗಳು ಎಂದರೇನು?

ಆಧ್ಯಾತ್ಮಿಕ ತೊಂದರೆಗಳು ಸೂಕ್ಷ್ಮವಾಗಿರುತ್ತವೆ. ಸೂಕ್ಷ್ಮದಲ್ಲಿನ ವಿಷಯ ತಿಳಿಯುವ ಕ್ಷಮತೆಯಿರುವವರು ಮತ್ತು ಸಂತರೇ ಅವುಗಳನ್ನು ಗುರುತಿಸಬಲ್ಲರು.

ಅಮಾವಾಸ್ಯೆ ಮತ್ತು ಹುಣ್ಣಿಮೆಯ ಚಂದ್ರನಿಂದ ಮನುಷ್ಯರ ಮೇಲಾಗುವ ಪರಿಣಾಮ

ಚಂದ್ರನಿಂದ ಹೊರಹೊಮ್ಮುವ ಸೂಕ್ಷ್ಮ ಸ್ಪಂದನಗಳು ನಮ್ಮ ಮನಸ್ಸಿನ ಮೇಲೆ ಪ್ರಭಾವ ಬೀರುತ್ತವೆ. ಆದುದರಿಂದ ಈ ತೊಂದರೆಗಳಿಂದ ರಕ್ಷಿಸಿಕೊಳ್ಳಲು ಆಧ್ಯಾತ್ಮಿಕ ಉಪಾಯಗಳನ್ನು ಮತ್ತು ಆಧ್ಯಾತ್ಮಿಕ ಸಾಧನೆಯನ್ನು ಮಾಡಬೇಕಾಗುತ್ತದೆ.

ವಾಹನವನ್ನು ದೃಷ್ಟಿ ತಗಲುವುದರಿಂದ ಹೇಗೆ ರಕ್ಷಿಸುವುದು?

ದೃಷ್ಟಿಯನ್ನು ತೆಗೆದ ನಂತರ ವಾಹನಕ್ಕೆ ಊದುಬತ್ತಿಗಳಿಂದ ಬೆಳಗಿ ಮತ್ತು ದೇವತೆಯ ಜಯಘೋಷ ಮಾಡಿ ಹೊರಡಬೇಕು. ಊದುಬತ್ತಿಗಳಿಂದ ಬೆಳಗುವುದರಿಂದ ಆ ಸ್ಥಳದ ಶುದ್ಧೀಕರಣವಾಗುತ್ತದೆ.

ತೆಂಗಿನಕಾಯಿಯಿಂದ ದೃಷ್ಟಿ ತೆಗೆಯುವುದರ ಮಹತ್ವ ಮತ್ತು ಪದ್ಧತಿ

ತೆಂಗಿನಕಾಯಿಯನ್ನು ಒಡೆಯುವಾಗ ಅಥವಾ ನೀರಿನಲ್ಲಿ ವಿಸರ್ಜನೆ ಮಾಡುವಾಗ ‘ಬಜರಂಗಬಲಿ ಹನುಮಾನಕಿ ಜೈ’ ಅಥವಾ ‘ಹನುಮಂತನಿಗೆ ಜಯವಾಗಲಿ!’ ಎಂದು ಮೂರು ಸಲ ಜಯಘೋಷ ಮಾಡಬೇಕು.

ವಾಸ್ತುಗೆ ದೃಷ್ಟಿ ತಗಲುತ್ತದೆ ಎಂದರೆ ಏನಾಗುತ್ತದೆ?

ಯಾವ ವಾಸ್ತುವಿನಲ್ಲಿ ತ್ರಾಸದಾಯಕ (ಕೆಟ್ಟ) ಕರ್ಮಗಳನ್ನು ಮಾಡುವ ವ್ಯಕ್ತಿಗಳು ವಾಸಿಸುತ್ತಾರೆಯೋ, ಅಲ್ಲಿ ಸತತವಾಗಿ ಅವರ ಕೆಟ್ಟ ವಿಚಾರಗಳಲ್ಲಿನ ತಮೋಗುಣೀ ಸ್ಪಂದನಗಳು ಘನೀಭೂತವಾಗಿ ಆ ವಾಸ್ತುವು ತ್ರಾಸದಾಯಕ ಸ್ಪಂದನಗಳಿಂದ ತುಂಬಿಕೊಳ್ಳುತ್ತದೆ. ಸತ್ವಗುಣೀ ವಿಚಾರಗಳ ವ್ಯಕ್ತಿಗಳಿರುವ ವಾಸ್ತುವನ್ನು ಬಾಧಿಸುವುದು ಕಠಿಣವಾಗಿರುತ್ತದೆ.