ವಾಹನವನ್ನು ದೃಷ್ಟಿ ತಗಲುವುದರಿಂದ ಹೇಗೆ ರಕ್ಷಿಸುವುದು?
ದೃಷ್ಟಿಯನ್ನು ತೆಗೆದ ನಂತರ ವಾಹನಕ್ಕೆ ಊದುಬತ್ತಿಗಳಿಂದ ಬೆಳಗಿ ಮತ್ತು ದೇವತೆಯ ಜಯಘೋಷ ಮಾಡಿ ಹೊರಡಬೇಕು. ಊದುಬತ್ತಿಗಳಿಂದ ಬೆಳಗುವುದರಿಂದ ಆ ಸ್ಥಳದ ಶುದ್ಧೀಕರಣವಾಗುತ್ತದೆ.
ದೃಷ್ಟಿಯನ್ನು ತೆಗೆದ ನಂತರ ವಾಹನಕ್ಕೆ ಊದುಬತ್ತಿಗಳಿಂದ ಬೆಳಗಿ ಮತ್ತು ದೇವತೆಯ ಜಯಘೋಷ ಮಾಡಿ ಹೊರಡಬೇಕು. ಊದುಬತ್ತಿಗಳಿಂದ ಬೆಳಗುವುದರಿಂದ ಆ ಸ್ಥಳದ ಶುದ್ಧೀಕರಣವಾಗುತ್ತದೆ.
ತೆಂಗಿನಕಾಯಿಯನ್ನು ಒಡೆಯುವಾಗ ಅಥವಾ ನೀರಿನಲ್ಲಿ ವಿಸರ್ಜನೆ ಮಾಡುವಾಗ ‘ಬಜರಂಗಬಲಿ ಹನುಮಾನಕಿ ಜೈ’ ಅಥವಾ ‘ಹನುಮಂತನಿಗೆ ಜಯವಾಗಲಿ!’ ಎಂದು ಮೂರು ಸಲ ಜಯಘೋಷ ಮಾಡಬೇಕು.
ಯಾವುದಾದರೊಂದು ಜೀವದ ರಜ-ತಮಾತ್ಮಕ ಇಚ್ಛೆಯು, ಇನ್ನೊಂದು ಜೀವದ ಮೇಲೆ ದುಷ್ಪರಿಣಾಮವನ್ನು ಮಾಡುವುದಕ್ಕೆ ದೃಷ್ಟಿ ತಗಲುವುದು ಎನ್ನುತ್ತಾರೆ