ಪ್ರಾರ್ಥನೆಯ ವಿಧಗಳು

ಪ್ರಾರ್ಥನೆ ಎಂದರೆ ಈಶ್ವರನ ಚರಣಗಳಲ್ಲಿ ಶರಣಾಗತಿ. ಶರಣಾಗತಿಯಿಂದ ಅಹಂ ಕಡಿಮೆಯಾಗಿ ಈಶ್ವರನ ಕೃಪೆಯಾಗುತ್ತದೆ ಮತ್ತು ಜೀವನದಲ್ಲಿ ನಿಜವಾದ ಕಲ್ಯಾಣವಾಗುತ್ತದೆ ಹಾಗೂ ನಿಜವಾದ ಆನಂದ ಸಿಗುತ್ತದೆ.

ದೇವರಿಗೆ ಸಲ್ಲಿಸಬೇಕಾದ ಪ್ರಾರ್ಥನೆ, prayers in kannada

ಪ್ರಾರ್ಥನೆಯ ವೈಜ್ಞಾನಿಕತೆ

ಪ್ರಾರ್ಥಿಸುವುದರ ಮೂಲಕ ನಮ್ಮ ಅಪೇಕ್ಷಿತ ಉದ್ದೇಶಗಳನ್ನು ಪೂರೈಸಬಲ್ಲ ಪ್ರಕೃತಿಯ ಶಕ್ತಿಗಳನ್ನು ಆಕರ್ಷಿಸಲು ಸಾಧ್ಯವಿದೆ. ಪ್ರಾರ್ಥನೆಯು ಒಂದು ಅತ್ಯುತ್ತಮ ಔಷಧಿಯಾಗಬಲ್ಲದು ಎಂಬುದನ್ನು ಈಗೀಗ ವಿಜ್ಞಾನವೂ ಸಹ ನಂಬಲಾರಂಭಿಸಿದೆ.