ಅಮಾವಾಸ್ಯೆ ಮತ್ತು ಹುಣ್ಣಿಮೆಯ ಚಂದ್ರನಿಂದ ಮನುಷ್ಯರ ಮೇಲಾಗುವ ಪರಿಣಾಮ

ಚಂದ್ರನಿಂದ ಹೊರಹೊಮ್ಮುವ ಸೂಕ್ಷ್ಮ ಸ್ಪಂದನಗಳು ನಮ್ಮ ಮನಸ್ಸಿನ ಮೇಲೆ ಪ್ರಭಾವ ಬೀರುತ್ತವೆ. ಆದುದರಿಂದ ಈ ತೊಂದರೆಗಳಿಂದ ರಕ್ಷಿಸಿಕೊಳ್ಳಲು ಆಧ್ಯಾತ್ಮಿಕ ಉಪಾಯಗಳನ್ನು ಮತ್ತು ಆಧ್ಯಾತ್ಮಿಕ ಸಾಧನೆಯನ್ನು ಮಾಡಬೇಕಾಗುತ್ತದೆ.

ವಾಹನವನ್ನು ದೃಷ್ಟಿ ತಗಲುವುದರಿಂದ ಹೇಗೆ ರಕ್ಷಿಸುವುದು?

ದೃಷ್ಟಿಯನ್ನು ತೆಗೆದ ನಂತರ ವಾಹನಕ್ಕೆ ಊದುಬತ್ತಿಗಳಿಂದ ಬೆಳಗಿ ಮತ್ತು ದೇವತೆಯ ಜಯಘೋಷ ಮಾಡಿ ಹೊರಡಬೇಕು. ಊದುಬತ್ತಿಗಳಿಂದ ಬೆಳಗುವುದರಿಂದ ಆ ಸ್ಥಳದ ಶುದ್ಧೀಕರಣವಾಗುತ್ತದೆ.

ಸ್ನಾನದ ನೀರಿನಲ್ಲಿ ಒಂದು ಚಮಚ ಕಲ್ಲುಪ್ಪನ್ನು ಏಕೆ ಹಾಕಬೇಕು?

ಉಪ್ಪಿನ ನೀರಿನಿಂದ ಸ್ನಾನವನ್ನು ಮಾಡುವುದರಿಂದ ಸಂಪೂರ್ಣ ಶರೀರದಲ್ಲಿರುವ ದೇಹಶುದ್ಧಿ ಮಾಡುವ ೧೦೬ ಚಕ್ರಗಳ ಮೇಲೆ ಬಂದಿರುವ ತ್ರಾಸದಾಯಕ ಶಕ್ತಿಯ ಸಂಗ್ರಹವು ನಾಶವಾಗುತ್ತದೆ

ದಣಿವನ್ನು ದೂರಗೊಳಿಸುವ ಸುಲಭ ಉಪಾಯ : ಉಪ್ಪು ನೀರಿನಲ್ಲಿ ಕಾಲಿಟ್ಟು ನಾಮಜಪ ಮಾಡುವುದು

ಈಗಿನ ಗಡಿಬಿಡಿಯ ಜೀವನದಲ್ಲಿ ಆಧ್ಯಾತ್ಮಿಕ ಸಾಧನೆಯನ್ನು ಮಾಡದವರೂ ಸುಲಭವಾಗಿ ಮಾಡಬಹುದಾದಂತಹ ಉಪಾಯವೆಂದರೆ ಕಲ್ಲುಪ್ಪಿನ ನೀರಿನಲ್ಲಿ ಕಾಲಿಟ್ಟು ಜಪ ಮಾಡುವುದು.

ವಾಸ್ತುದೋಷ ಮತ್ತು ಅದರ ಶುದ್ಧಿಗಾಗಿ ನಾಮಜಪ

ನಮಗೆ ಕಂಡುಬಂದರೆ ಅವುಗಳನ್ನು ದೂರಗೊಳಿಸಲು ಇತರ ಉಪಾಯಗಳೊಂದಿಗೆ ವಾಸ್ತುಶುದ್ಧಿಗಾಗಿ ನಾಮಜಪ ಮಾಡುವುದೂ ಅತ್ಯಾವಶ್ಯಕವಿದೆ.
ವಾಸ್ತುಶುದ್ಧಿಗಾಗಿ ನಾಮಜಪ ಮಾಡಿ

ಶಾಂತ ನಿದ್ರೆಗಾಗಿ ಏನು ಮಾಡಬೇಕು?

ಇತ್ತೀಚೆಗೆ ಬಹಳಷ್ಟು ಜನರಿಗೆ ನಿದ್ರೆ ಮಾಡಿದಾಗ ಭಯಂಕರ ಕನಸುಗಳು ಬೀಳುವುದು, ನಿದ್ರೆಯಲ್ಲಿ ಕಿರುಚಾಡುವುದು, ನಿದ್ರೆ ಮಾಡಿದಾಗ ಸುತ್ತಮುತ್ತಲೂ ಯಾರದ್ದಾದರೂ ಸಂಚಾರವಿದೆ ಎಂದು ಅನಿಸುವುದು, ನೆರಳು ಕಾಣಿಸುವುದು, ನಿದ್ರೆಯಾದ ನಂತರವೂ ಉತ್ಸಾಹವೆನಿಸದಿರುವುದು ಮುಂತಾದ ಅನೇಕ ತೊಂದರೆಗಳಾಗುತ್ತವೆ. ಈ ಎಲ್ಲ ತೊಂದರೆಗಳಿಗೆ ಮಾನಸಿಕ ಕಾರಣಗಳೊಂದಿಗೆ ಶೇ.೮೦ರಷ್ಟು ಕಾರಣಗಳೂ ಆಧ್ಯಾತ್ಮಿಕವಾಗಿರುತ್ತವೆ. ಇದರಿಂದ ರಕ್ಷಣೆಯಾಗಿ ಆಧ್ಯಾತ್ಮಿಕ ಪರಿಹಾರೋಪಾಯಗಳನ್ನು ಮಾಡಿ ಶಾಂತ ನಿದ್ರೆಗಾಗಿ ಏನು ಮಾಡಬೇಕು ಎಂಬುದರ ಬಗ್ಗೆ ವಿವರವಾಗಿ ಓದಿ. ಸುಖದಾಯಕ (ಶಾಂತ) ನಿದ್ರೆಯನ್ನು ಹೇಗೆ ಪಡೆಯಬೇಕು? ೧. ಮಲಗುವ ಕೋಣೆಯಲ್ಲಿ ಸಂಪೂರ್ಣ … Read more

ತೆಂಗಿನಕಾಯಿಯಿಂದ ದೃಷ್ಟಿ ತೆಗೆಯುವುದರ ಮಹತ್ವ ಮತ್ತು ಪದ್ಧತಿ

ತೆಂಗಿನಕಾಯಿಯನ್ನು ಒಡೆಯುವಾಗ ಅಥವಾ ನೀರಿನಲ್ಲಿ ವಿಸರ್ಜನೆ ಮಾಡುವಾಗ ‘ಬಜರಂಗಬಲಿ ಹನುಮಾನಕಿ ಜೈ’ ಅಥವಾ ‘ಹನುಮಂತನಿಗೆ ಜಯವಾಗಲಿ!’ ಎಂದು ಮೂರು ಸಲ ಜಯಘೋಷ ಮಾಡಬೇಕು.

ಪಟಕಾರದಿಂದ ದೃಷ್ಟಿ ತೆಗೆಯುವುದು.

ಪಟಕಾರದ ಆಕಾರವು ಎಷ್ಟು ದೊಡ್ಡದೋ ಅಷ್ಟು ತೊಂದರೆ ಹೆಚ್ಚು ಎಂದಾಗುತ್ತದೆ. ಆದುದರಿಂದ ಪಟಕಾರಕ್ಕೆ ಕಡಿಮೆ ಆಕಾರ ಬರುವ ತನಕ ಮತ್ತು ಮೇಲೆ ಕೊಟ್ಟಂತೆ ತೊಂದರೆಗನುಸಾರ ಆಕಾರ ಕಾಣಿಸದಷ್ಟು ದಿನ ದೃಷ್ಟಿ ತೆಗೆಯಬೇಕು. ಆಧ್ಯಾತ್ಮಿಕ ತೊಂದರೆ ಇರುವ ವ್ಯಕ್ತಿಯನ್ನು ಪಟಕಾರದಿಂದ ನಿವಾಳಿಸಿದಾಗ ಪಟಕಾರವು ವ್ಯಕ್ತಿಯ ಮನೋಮಯಕೋಶದಲ್ಲಿನ ಆವರಣವನ್ನು ತನ್ನಲ್ಲಿ ಘನಿಭೂತ ಮಾಡಿಕೊಳ್ಳುತ್ತದೆ.