ಕರ್ಪೂರ ದೀಪದ ಮಹತ್ವ ಮತ್ತು ಅದರ ಲಾಭ
ಪಂಚೋಪಚಾರ ಪೂಜೆಯಲ್ಲಿ ‘ಕರ್ಪೂರದೀಪ ಹಚ್ಚುವ ಉಪಚಾರ’ ಇಲ್ಲದಿದ್ದರೂ, ಕರ್ಪೂರವು ಸಾತ್ತ್ವಿಕವಾಗಿರುವುದರಿಂದ ಕರ್ಪೂರದೀಪವನ್ನು ಹಚ್ಚುವುದರಿಂದ ಹೆಚ್ಚಿನ ಸಾತ್ತ್ವಿಕತೆ ಸಿಗಲು ಸಹಾಯವಾಗುತ್ತದೆ.
ಪಂಚೋಪಚಾರ ಪೂಜೆಯಲ್ಲಿ ‘ಕರ್ಪೂರದೀಪ ಹಚ್ಚುವ ಉಪಚಾರ’ ಇಲ್ಲದಿದ್ದರೂ, ಕರ್ಪೂರವು ಸಾತ್ತ್ವಿಕವಾಗಿರುವುದರಿಂದ ಕರ್ಪೂರದೀಪವನ್ನು ಹಚ್ಚುವುದರಿಂದ ಹೆಚ್ಚಿನ ಸಾತ್ತ್ವಿಕತೆ ಸಿಗಲು ಸಹಾಯವಾಗುತ್ತದೆ.
ಪುಷ್ಪದ ಮೂಲಕ ದೇವತಾತತ್ತ್ವಗಳ ಮತ್ತು ಪವಿತ್ರಕಗಳ ಪ್ರಕ್ಷೇಪಣೆಯು ಸೂಕ್ಷ್ಮ ಸ್ತರದಲ್ಲಿ ಅಂದರೆ ಆಧ್ಯಾತ್ಮಿಕ ಸ್ತರದಲ್ಲಾಗುವ ಪ್ರಕ್ರಿಯೆಯಾಗಿದೆ. ಇದರ ಪರಿಣಾಮವು ವಿವಿಧ ಪ್ರಕಾರದಲ್ಲಿ ಆಗುತ್ತದೆ. ಇದರಲ್ಲಿ ಒಂದು, ವಾತಾವರಣದಲ್ಲಿರುವ ರಜ-ತಮ ಪ್ರಧಾನ ತತ್ತ್ವಗಳ ಪ್ರಭಾವ ಕಡಿಮೆಯಾಗುವುದು. ಸಾತ್ತ್ವಿಕ ಪುಷ್ಪಗಳಿಂದ ಪ್ರಕ್ಷೇಪಿತವಾಗುವ ದೇವತಾತತ್ತ್ವದ ಪವಿತ್ರಕಗಳ ಕಾರಣದಿಂದ ವಾತಾವರಣದಲ್ಲಿರುವ ಅನಿಷ್ಟ ಶಕ್ತಿಗಳಿಗೆ ತೊಂದರೆಯಾಗುತ್ತದೆ. ಅವುಗಳ ತಮಪ್ರಧಾನ ಶಕ್ತಿ ಅಂದರೆ ಕಪ್ಪು ಶಕ್ತಿಯು ಕಡಿಮೆಯಾಗುತ್ತಾ ಹೋಗುತ್ತದೆ ಅಥವಾ ನಾಶವಾಗುತ್ತದೆ. ಸ್ವಲ್ಪದರಲ್ಲಿ ಹೇಳುವುದಾದರೆ ಸಾತ್ತ್ವಿಕ ಪುಷ್ಪ, ದೇವತಾತತ್ತ್ವದ ತರಂಗಗಳನ್ನು ಪ್ರಕ್ಷೇಪಿಸಿ ವಾತಾವರಣದಲ್ಲಿರುವ ಕೆಟ್ಟ ಶಕ್ತಿಗಳೊಂದಿಗೆ … Read more
ಹೂವುಗಳಲ್ಲಿ ದೇವತೆಗಳ ತತ್ತ್ವವನ್ನು ಆಕರ್ಷಿಸುವ ಮತ್ತು ಪ್ರಕ್ಷೇಪಿಸುವ ಕ್ಷಮತೆಯಿರುತ್ತದೆ.
ಹಿಂದಿನ ಕಾಲದಲ್ಲಿ ಸ್ತ್ರೀಯರು ಸ್ನಾನ ಮಾಡಿದ ಮೇಲೆ ಸ್ವಲ್ಪ ಹೊತ್ತು ಬಿಸಿಲಿನಲ್ಲಿ ಕುಳಿತು ಕೂದಲನ್ನು ಒಣಗಿಸಿಕೊಳ್ಳುತ್ತಿದ್ದರು.
ಕೂದಲುಗಳು ಮೂಲತಃ ರಜ-ತಮ ಪ್ರಧಾನವಾಗಿರುವುದರಿಂದ, ಅವು ವಾಯುಮಂಡಲದಲ್ಲಿನ ರಜ-ತಮಾತ್ಮಕ ಲಹರಿಗಳನ್ನು ತಮ್ಮೆಡೆಗೆ ಆಕರ್ಷಿಸುವಲ್ಲಿ ಅಗ್ರೇಸರವಾಗಿರುತ್ತವೆ.
ದೇವರಕೋಣೆ/ಮಂಟಪದ ಮುಖವನ್ನು ಪೂರ್ವದಿಕ್ಕಿಗೆ ಮಾಡುವುದರಿಂದ ದೇವತೆಗಳಿಂದ ಪ್ರಕ್ಷೇಪಿತವಾಗುವ ಲಹರಿಗಳು ಪೂರ್ವದಿಕ್ಕಿನ ಟೊಳ್ಳಿನಲ್ಲಿ ಸ್ಥಿರವಾಗಿರುವ ಕ್ರಿಯಾಶಕ್ತಿಯ ಬಲದಿಂದ ಗತಿಮಾನವಾಗುತ್ತವೆ.
ಮಧ್ಯರಾತ್ರಿಯಲ್ಲಿ ಶ್ರೀ ಲಕ್ಷ್ಮೀಯು ಚಂದ್ರಮಂಡಲದಿಂದ ಭೂಮಂಡಲಕ್ಕೆ ಬಂದು ‘ಕೋ ಜಾಗರ್ತಿ’ ಅಂದರೆ ‘ಯಾರು ಎಚ್ಚರವಾಗಿದ್ದಾರೆ?’, ಎಂದು ಕೇಳಿ ಎಚ್ಚರವಾಗಿರುವವರನ್ನು ಧನಧಾನ್ಯಗಳಿಂದ ಸಂತುಷ್ಟರನ್ನಾಗಿ ಮಾಡುತ್ತಾಳೆ.
ದಾಸರು “ಆ ಮರ ಈ ಮರ ಎಂದು ಧ್ಯಾನಿಸುವಾಗ, ರಾಮ ರಾಮ ಎಂಬ ನಾಮವೇಕಾಯಿತೋ” ಎಂದು ಹಾಡಿರುವುದು, ಮಹರ್ಷಿಗಳಾದ ವಾಲ್ಮೀಕಿಯ ಜೀವನದಿಂದ ನಮಗೆ ಕಲಿಯಲು ಸಿಗುತ್ತದೆ.
ಶ್ರೀ ಗುರು ರಾಘವೇಂದ್ರ ಸ್ವಾಮಿಗಳು (೧೫೯೫-೧೬೭೧), ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ.
‘ದ್ವೈತ’ವೆಂಬ ತತ್ವವಾದವನ್ನೂ, ಉಡುಪಿಯ ಶ್ರೀಕೃಷ್ಣನನ್ನೂ, ಉಡುಪಿಯ ಅಷ್ಟಮಠಗಳನ್ನೂ, ಅದ್ಭುತ ಜ್ಞಾನಭಂಡಾರವನ್ನೂ ನಮ್ಮ ನಾಡಿಗೆ ಕೊಟ್ಟ ಯತಿವರ್ಯರೇ ಮಧ್ವರು.