ಬಿಸಿಲಿನ ಉಪಾಯ ಮಾಡುವುದರಿಂದ (ಬಿಸಿಲಿಗೆ ಮೈ ಒಡ್ಡುವುದರಿಂದ) ಆಗುವ ಆಧ್ಯಾತ್ಮಿಕ ಲಾಭ
‘ಬಿಸಿಲಿನ ಉಪಾಯ ಮಾಡುವುದು ಶಾರೀರಿಕ ಮತ್ತು ಆಧ್ಯಾತ್ಮಿಕ ದೃಷ್ಟಿಯಿಂದ ಬಹಳ ಲಾಭದಾಯಕವಾಗಿದೆ.
‘ಬಿಸಿಲಿನ ಉಪಾಯ ಮಾಡುವುದು ಶಾರೀರಿಕ ಮತ್ತು ಆಧ್ಯಾತ್ಮಿಕ ದೃಷ್ಟಿಯಿಂದ ಬಹಳ ಲಾಭದಾಯಕವಾಗಿದೆ.
ಗಾಯತ್ರಿ ಮಂತ್ರವನ್ನು ಪಠಿಸುವುದರಿಂದ ವ್ಯಕ್ತಿಯ ಮೇಲೆ ಆಧ್ಯಾತ್ಮಿಕ ಸ್ತರದಲ್ಲಿ ಆಗುವ ಪರಿಣಾಮಗಳ ಪರೀಕ್ಷಣೆ
ಪಿಳ್ಳೈಯಾರಪಟ್ಟಿ ಇಲ್ಲಿನ ಸ್ವಯಂಭೂ ಶ್ರೀ ಕರ್ಪಗ ವಿನಾಯಗರ ದೇವಸ್ಥಾನವು ತಮಿಳುನಾಡಿನಲ್ಲಿರಿವ ಗಣಪತಿಯ ಮುಖ್ಯ ಮೂರು ದೇವಸ್ಥಾನಗಳ ಪೈಕಿ ಮೊದಲನೇ ದೇವಸ್ಥಾನವಾಗಿದೆ
ಸಂಸ್ಕೃತದ ಶ್ಲೋಕ ಮತ್ತು ಮಂತ್ರಗಳ ಸ್ಮರಣೆಯ ಕಠೋರ ತರಬೇತಿಯಿಂದ ಪಂಡಿತರ ಮೆದುಳಿನ ರಚನೆಯ ಮೇಲೆ ಏನು ಪರಿಣಾಮವಾಗುತ್ತದೆ, ಎಂಬುದು ಅಧ್ಯಯನದ ಕೇಂದ್ರವಾಗಿತ್ತು.
ವಾಸದಲ್ಲಿರುವಾಗ ಯಾರಿಗಾದರೂ ತೊಂದರೆಯಾಗುತ್ತಿದ್ದರೆ, ಅಲ್ಲದೇ ಆಪತ್ಕಾಲದಲ್ಲಿ ಉಪ್ಪು-ಸಾಸಿವೆಯ ಕೊರತೆ ಇದ್ದಾಗ ದೃಷ್ಟಿಯನ್ನು ತೆಗೆಯುವ ಈ ಪದ್ಧತಿಯನ್ನು ಉಪಯೋಗಿಸಬಹುದು.
ಜೀವನದಲ್ಲಿ ಸಮ್ಯಕ್ ಕ್ರಾಂತಿಯನ್ನು (ಸಂಪೂರ್ಣ ಕ್ರಾಂತಿ) ತರುವುದೇ ಮಕರಸಂಕ್ರಾಂತಿಯ ಆಧ್ಯಾತ್ಮಿಕ ತಾತ್ಪರ್ಯವಾಗಿದೆ.
ಯುರೋಪಿಯನ್ ದೇಶಗಳು ಸೇರಿದಂತೆ ವಿಶ್ವದಾದ್ಯಂತ ಇಸ್ಲಾಂ ಮತ್ತು ಇತರ ಪಂಥಗಳ ನಡುವಿನ ಸಂಘರ್ಷವನ್ನು ನೋಡಿದಾಗ, ಈ ಭವಿಷ್ಯವಾಣಿಗಳು ನಿಜವಾಗುವ ಸಮಯ ಬಂದಿದೆ ಎಂದು ತೋರುತ್ತದೆ.
ಕಲಿಯುಗದಲ್ಲಿ ‘ನಾಮಸಾಧನೆ’ ಅಂದರೆ ದೇವರ ನಾಮವನ್ನು ಜಪಿಸುವುದೇ ಉತ್ತಮ ರೀತಿಯ ಸಾಧನೆಯಾಗಿದೆ ಎಂದು ಅನೇಕ ಸಂತಶ್ರೇಷ್ಠರು ಹೇಳಿದ್ದಾರೆ. ಭಗವಂತನ ನಾಮದೊಂದಿಗೆ ಅವನ ರೂಪ, ರಸ, ಗಂಧ ಮತ್ತು ಅವನ ಶಕ್ತಿಯೂ ಇರುತ್ತದೆ. ಭಗವಂತನ ನಾಮವನ್ನು ಜಪಿಸುವಾಗ ಅಥವಾ ಕೇಳುವಾಗ ಈ ತತ್ತ್ವವನ್ನು ಗಮನದಲ್ಲಿ ಇಟ್ಟುಕೊಂಡರೆ ನಾಮಜಪದಿಂದ ಹೆಚ್ಚಿನ ಲಾಭವನ್ನು ಪಡೆದುಕೊಳ್ಳಬಹುದು. || ಶ್ರೀ ಹನುಮತೇ ನಮಃ ||
ಕಲಿಯುಗದಲ್ಲಿ ‘ನಾಮಸಾಧನೆ’ ಅಂದರೆ ದೇವರ ನಾಮವನ್ನು ಜಪಿಸುವುದೇ ಉತ್ತಮ ರೀತಿಯ ಸಾಧನೆಯಾಗಿದೆ ಎಂದು ಅನೇಕ ಸಂತಶ್ರೇಷ್ಠರು ಹೇಳಿದ್ದಾರೆ. ಭಗವಂತನ ನಾಮದೊಂದಿಗೆ ಅವನ ರೂಪ, ರಸ, ಗಂಧ ಮತ್ತು ಅವನ ಶಕ್ತಿಯೂ ಇರುತ್ತದೆ. ಭಗವಂತನ ನಾಮವನ್ನು ಜಪಿಸುವಾಗ ಅಥವಾ ಕೇಳುವಾಗ ಈ ತತ್ತ್ವವನ್ನು ಗಮನದಲ್ಲಿ ಇಟ್ಟುಕೊಂಡರೆ ನಾಮಜಪದಿಂದ ಹೆಚ್ಚಿನ ಲಾಭವನ್ನು ಪಡೆದುಕೊಳ್ಳಬಹುದು. || ಓಂ ನಮಃ ಶಿವಾಯ ||
ಹಿಂದೂಗಳಲ್ಲಿ ಅತ್ಯಂತ ಮುಗ್ಧ ಸಾಮಾನ್ಯ ವ್ಯಕ್ತಿಯ ದೃಷ್ಟಿಯಲ್ಲಿ ಕೂಡಾ ‘ಏಕಾದಶಿಯ ಮತ್ತು ಉಪವಾಸ ಎರಡು ಒಂದೇ ಅರ್ಥವುಳ್ಳ ಶಬ್ದಗಳು’ ಆಧ್ಯಾತ್ಮಿಕ ಸಾಧನೆಯಲ್ಲಿ ಆದ ಪಾಪಗಳು, ಪ್ರಾಯಶ್ಚಿತ್ತಗಾಗಿಯೋ ಅಥವಾ ಮನೋವೃತ್ತಿಗಳ ನಿಯಂತ್ರಣಗಳ ಮೂಲಕ ಆತ್ಮ ಸಂಯಮದ ಪ್ರಾಪ್ತಿಗಾಗಿಯೂ ನಿರಶನ ವ್ರತ ಸಹಕಾರಿ ಎನ್ನುವುದು ಹಿಂದೂಗಳ ಶೃದ್ಧೆಯಾಗಿದೆ. ನಿರಾಹಾರದಿಂದ ಮನಸ್ಸಿನ ಮೇಲೆ ಒತ್ತಡ ಕಡಿಮೆಯಾಗುತ್ತದೆ. ಮನದ ನಿಯಮನ ಸುಲಭವಾಗುತ್ತದೆ. ಅಂತರಾತ್ಮದ ಕಡೆ ಅಭಿಮುಖವಾಗಿ ನೆಲೆಗೊಳ್ಳಲು ಸಾಧ್ಯವಾಗುತ್ತದೆ. ಧರ್ಮಶಾಸ್ತ್ರಗಳು ಹೇಳುವಂತೆ ಅಶ್ವಮೇಧ ಸಹಸ್ರಾಣಿ, ವಾಜಪೇಯಾಯುತಾನಿಚ | ಏಕಾದಶೋ ಉಪವಾಸಸ್ಯ ಕಲಂ ನಾರಹಂತಿ … Read more