ಪಂಚಮುಖಿ ಮಾರುತಿ
ಐದು ರಾಕ್ಷಸರನ್ನು ಒಂದೇ ಸಮಯದಲ್ಲಿ ನಾಶ ಮಾಡದೇ ಮಹಿರಾವಣನ ಮರಣವಿಲ್ಲವೆಂದು, ಆ ಐದು ರಾಕ್ಷಸರನ್ನು ಒಂದೇ ಸಮಯದಲ್ಲಿ ಕೊಲ್ಲಲು ಮಾರುತಿಯು ಪಂಚಮುಖಿ ರೂಪವನ್ನು ಧರಿಸಿದನು.
ಐದು ರಾಕ್ಷಸರನ್ನು ಒಂದೇ ಸಮಯದಲ್ಲಿ ನಾಶ ಮಾಡದೇ ಮಹಿರಾವಣನ ಮರಣವಿಲ್ಲವೆಂದು, ಆ ಐದು ರಾಕ್ಷಸರನ್ನು ಒಂದೇ ಸಮಯದಲ್ಲಿ ಕೊಲ್ಲಲು ಮಾರುತಿಯು ಪಂಚಮುಖಿ ರೂಪವನ್ನು ಧರಿಸಿದನು.
ತೆಂಗಿನಕಾಯಿಯನ್ನು ಅರ್ಪಿಸುವಾಗ ಅದರ ಜುಟ್ಟನ್ನು ಮಾರುತಿಯ ಕಡೆಗೆ ತಿರುಗಿಸಿ, ಮಾರುತಿಯ ಸಾತ್ತ್ವಿಕ ಸ್ಪಂದನಗಳು ತೆಂಗಿನಕಾಯಿಯಲ್ಲಿ ಬರುವಂತೆ ಪ್ರಾರ್ಥಿಸಬೇಕು.
ಮಾರುತಿ ದೇವಸ್ಥಾನದ ಸಮೀಪದಲ್ಲಿ ಎಣ್ಣೆಯನ್ನು ಮಾರುತ್ತಿರುವವರಿಂದ ಎಣ್ಣೆಯನ್ನು ತೆಗೆದುಕೊಳ್ಳದೇ ಮನೆಯಿಂದಲೇ ಎಣ್ಣೆಯನ್ನು ತೆಗೆದುಕೊಂಡು ಹೋಗಿ ಅರ್ಪಿಸಬೇಕು.
ಮಾರುತಿಗೆ ಹರಕೆ ಹೊತ್ತರೆ ನಿಶ್ಚಿತವಾಗಿಯೂ ಫಲಪ್ರಾಪ್ತಿಯಾಗುತ್ತದೆ ಎಂಬ ಶ್ರದ್ಧೆ ಇರುವುದರಿಂದ ಬಹುಮಂದಿ ಸ್ತ್ರೀ-ಪುರುಷರು ವ್ರತ ಅಥವಾ ಹರಕೆಯೆಂದು ಮಾರುತಿಗೆ ಪ್ರತಿದಿನ ನಿರ್ದಿಷ್ಟ ಸಂಖ್ಯೆಯಲ್ಲಿ ಪ್ರದಕ್ಷಿಣೆಗಳನ್ನು ಹಾಕುತ್ತಾರೆ.
ರಾಷ್ಟ್ರ, ಧರ್ಮ ಮತ್ತು ಅಧ್ಯಾತ್ಮಕ್ಕಾಗಿ ಏನಾದರೂ ಮಾಡುವ ವಿಚಾರಗಳ ಬೀಜವು ಪ.ಪೂ. ಡಾಕ್ಟರರ ಮನಸ್ಸಿನಲ್ಲಿ ಬಿತ್ತಲ್ಪಡುವುದು ಹಾಗೂ ೨೦೧೬ರ ಒಳಗೆ ಅದು ವಟವೃಕ್ಷವಾಗಿ ರೂಪಾಂತರವಾಗುವುದು
ಬೇಸಿಗೆಯಲ್ಲಿ ವಿಪರೀತ ಬೆವರು ಬರುತ್ತದೆ. ಬೆವರಿನೊಂದಿಗೆ ಕ್ಷಾರ ಕೂಡ ಶರೀರದಿಂದ ಹೊರಗೆ ಹೋಗುತ್ತಿರುವುದರಿಂದ ಆಯಾಸವಾಗುತ್ತದೆ. ಚರ್ಮದಲ್ಲಿನ ಬೆವರಿನ ಗ್ರಂಥಿಗಳೊಂದಿಗೆ ಎಣ್ಣೆಯ ಗ್ರಂಥಿಗಳು ಕೂಡ ಹೆಚ್ಚು ಕೆಲಸ ಮಾಡುತ್ತಿರುವುದರಿಂದ ಚರ್ಮ ಜಿಡ್ಡುಜಿಡ್ಡಾಗುತ್ತದೆ.
ವಾತಾವರಣದಲ್ಲಿರುವ ಅನಿಷ್ಟ ಶಕ್ತಿಗಳು ಸಾಧಕರ ಆಜ್ಞಾಚಕ್ರ ಹಾಗೂ ಅನಾಹತ ಚಕ್ರದ ಮೇಲೆ ತ್ರಾಸದಾಯಕ ಆವರಣವನ್ನು ಪದೇಪದೇ ಹಾಕುತ್ತಿರುತ್ತವೆ. ಆಗ ಸಾಧಕರಿಗೆ ತಮ್ಮ ತಲೆಯ ಮೇಲೆ ಅಥವಾ ಎದೆಯಲ್ಲಿ ಒತ್ತಡವೆನಿಸುತ್ತಿದೆ.
ಭಾರತದಲ್ಲಿ ಸೂರ್ಯನ ಅನೇಕ ದೇವಸ್ಥಾನಗಳಿವೆ. ಅವುಗಳಲ್ಲಿ ಕೊಣಾರ್ಕ್‌ನ ಜಗತ್ಪ್ರಸಿದ್ಧವಾದ ಸೂರ್ಯಮಂದಿರವು ಚಿರಪರಿಚಿತವಾಗಿದೆ. ಅಂತಹ ಒಂದು ಕಲಾತ್ಮಕ ದೇವಸ್ಥಾನವು ಬಿಹಾರದ ಔರಂಗಾಬಾದ್‌ನಲ್ಲಿನ ದೇವ ಎಂಬಲ್ಲಿ ಇದೆ.
ಜೀವನದಲ್ಲಿ ‘ನಾನು’ ಎನ್ನುವ ಜಾಗದಲ್ಲಿ ಮತ್ತು ಅಷ್ಟೇ ತೀವ್ರವಾಗಿ ಈಶ್ವರನ ಅಥವಾ ಈಶ್ವರನ ರೂಪದ ಅರಿವು ನಿರ್ಮಾಣವಾಗುವುದೆಂದರೆ ಭಾವ.