ದಹನಸಂಸ್ಕಾರಕ್ಕೆ ಸಿ.ಎನ್.ಜಿ. ಅಥವಾ ವಿದ್ಯುತ್ ಚಿತಾಗಾರವನ್ನು ಉಪಯೋಗಿಸುವುದು ಯೋಗ್ಯವೇ?
ಹಿಂದೂ ಧರ್ಮದಲ್ಲಿನ ಶವಸಂಸ್ಕಾರವನ್ನು ಅಧ್ಯಾತ್ಮಶಾಸ್ತ್ರೀಯ ದೃಷ್ಟಿಕೋನದಿಂದ ವಿಚಾರ ಮಾಡಿದರೆ ಕಟ್ಟಿಗೆಯ ಚಿತೆಯ ಮೇಲಿನ ದಹನಸಂಸ್ಕಾರವನ್ನಲ್ಲ, ಇನ್ನಿತರ ಘಟಕಗಳಿಂದ (ಔದ್ಯೋಗಿಕ ಪ್ರದೂಷಣೆ, ತ್ಯಾಜ್ಯ ನೀರು ಇತ್ಯಾದಿ) ಆಗುವ ಪ್ರದೂಷಣೆಯನ್ನು ನಿಯಂತ್ರಿಸುವುದು ಆವಶ್ಯಕವಾಗಿದೆ.