ವಿಧವೆಯರು ಆಭರಣಗಳನ್ನು ಏಕೆ ಧರಿಸಬಾರದು?

ತ್ರೀಯರಲ್ಲಿನ ಉತ್ಪತ್ತಿಗೆ ಸಂಬಂಧಿಸಿದ ತೇಜದ ಬೀಜವು ಲೋಪವಾಗುತ್ತದೆ ಮತ್ತು ಆ ಸ್ಥಳದಲ್ಲಿ ವೈರಾಗ್ಯಭಾವನೆಯು ಉದಯಿಸುತ್ತದೆ. ಆದರೆ ಈಗಿನ ಆಧುನಿಕ ಕಾಲದಲ್ಲಿ ವಿಧವಾ ಸ್ತ್ರೀಯರು ಆಭರಣಗಳನ್ನು ಧರಿಸದಿದ್ದರೆ ಅವರಿಗಾಗುವ ಆಧ್ಯಾತ್ಮಿಕ ಲಾಭಗಳ ಉದಾತ್ತ ವಿಚಾರವನ್ನು ಮಾಡುವುದಿಲ್ಲ.

ಆತ್ಮಾಷಟ್ಕಮ್ / ನಿರ್ವಾಣಷಟ್ಕಮ್

ಓಂ ಮನೋಬುದ್ಧಯಹಂಕಾರ ಚಿತ್ತಾನಿ ನಾಹಂ, ನ ಚ ಶ್ರೋತ್ರಜಿವ್ಹೇ ನ ಚ ಘ್ರಾಣನೇತ್ರೇ |
ನ ಚ ವ್ಯೋಮ ಭೂಮಿರ್ನ ತೇಜೋ ನ ವಾಯುಃ, ಚಿದಾನನ್ದರೂಪಃ ಶಿವೋಹಮ್ ಶಿವೋಹಮ್ ||

ತ್ರಿಪಿಂಡಿ ಶ್ರಾದ್ಧ ಮಾಡುವ ಉದ್ದೇಶ, ವಿಧಿ ಮತ್ತು ಪದ್ಧತಿ !

ಪ್ರತಿಯೊಂದು ಕುಟುಂಬದಲ್ಲಿ ಈ ವಿಧಿಯನ್ನು ಪ್ರತಿ ೧೨ ವರ್ಷಗಳಿಗೊಮ್ಮೆ ಮಾಡಬೇಕು ಅಥವಾ ಪಿತೃಗಳಿಂದ ತೊಂದರೆಯಾಗುತ್ತಿರುವ ಕುಟುಂಬಗಳು ಈ ವಿಧಿಯನ್ನು ದೋಷ ನಿವಾರಣೆಗಾಗಿ ಮಾಡಬೇಕು.

ನಾರಾಯಣಬಲಿ ಮತ್ತು ನಾಗಬಲಿ ಮಾಡುವ ಉದ್ದೇಶ, ವಿಧಿ ಮತ್ತು ಪದ್ಧತಿ

ನಾರಾಯಣಬಲಿ ೧. ಉದ್ದೇಶ : ದುರ್ಮರಣ ಹೊಂದಿದ ಅಥವಾ ಆತ್ಮಹತ್ಯೆ ಮಾಡಿದ ಜೀವದ ಕ್ರಿಯಾಕರ್ಮಗಳು ಆಗದೇ ಇರುವುದರಿಂದ ಪ್ರೇತತ್ವವು ಮುಗಿದು ಪಿತೃತ್ವವು ಸಿಗದೇ ಇದ್ದುದರಿಂದ ಅದರ ಲಿಂಗದೇಹವು ಹಾಗೆಯೇ ಅಲೆದಾಡುತ್ತಿರುತ್ತದೆ. ಇಂತಹ ಲಿಂಗದೇಹವು ಕುಲದಲ್ಲಿ ಸಂತತಿ ಆಗಬಾರದೆಂದು ತೊಂದರೆಗಳನ್ನು ಕೊಡುತ್ತದೆ. ಅದೇ ರೀತಿ ಯಾವುದಾದರೊಂದು ರೀತಿಯಲ್ಲಿ ವಂಶಜರಿಗೆ ತೊಂದರೆ ಕೊಡುತ್ತದೆ. ಇಂತಹ ಲಿಂಗದೇಹಕ್ಕೆ ಗತಿಯನ್ನು ನೀಡಲು ನಾರಾಯಣಬಲಿ ವಿಧಿಯನ್ನು ಮಾಡಬೇಕಾಗುತ್ತದೆ. ೨. ವಿಧಿ ಅ. ವಿಧಿಯನ್ನು ಮಾಡಲು ಯೋಗ್ಯ ಸಮಯ: ನಾರಾಯಣಬಲಿಯ ವಿಧಿಯನ್ನು ಮಾಡಲು ಯಾವುದೇ ತಿಂಗಳ … Read more

ನಾರಾಯಣಬಲಿ, ನಾಗಬಲಿ ಮತ್ತು ತ್ರಿಪಿಂಡಿ ಶ್ರಾದ್ಧವಿಧಿಗಳ ಬಗ್ಗೆ ಮಹತ್ವದ ಸೂಚನೆಗಳು !

ವಿಧಿಗಳನ್ನು ಮಾಡಲು ಪುರುಷರಿಗೆ ಧೋತರ, ಉಪವಸ್ತ್ರ, ಬನಿಯನ್ ಮತ್ತು ಮಹಿಳೆಯರಿಗೆ ಸೀರೆ, ರವಿಕೆ ಮತ್ತು ಲಂಗ ಮುಂತಾದ ಹೊಸ ಬಟ್ಟೆಗಳು (ಕಪ್ಪು ಮತ್ತು ಹಸಿರು ಬಣ್ಣ ಇರಬಾರದು) ಬೇಕಾಗುತ್ತವೆ.

ಶ್ರಾದ್ಧಕರ್ಮವನ್ನು ಮಾಡುವಾಗ ಕೇವಲ ಪಿತೃಗಳ ಹೆಸರು ಮತ್ತು ಅವರ ಗೋತ್ರವನ್ನು ಹೇಳುವುದರಿಂದ ಅವರಿಗೆ ಶ್ರಾದ್ಧದ ಹವ್ಯವು (ಆಹಾರ) ಹೇಗೆ ಸಿಗುತ್ತದೆ?

ಆಯಾ ಗೋತ್ರದ ಪಿತೃಗಳು ಆಯಾ ಸ್ಥಳಗಳಿಗೆ ಬಂದು ಶ್ರಾದ್ಧದಲ್ಲಿನ ಆಹಾರವನ್ನು ಸೇವಿಸಿ ತೃಪ್ತರಾಗುತ್ತಾರೆ. ‘ಶಬ್ದವಿದ್ದಲ್ಲಿ ಅದರ ಸ್ಪರ್ಶ, ರೂಪ, ರಸ, ಗಂಧ ಮತ್ತು ಅದರ ಶಕ್ತಿ ಒಟ್ಟಿಗೆ ಇರುತ್ತವೆ’ ಇದು ಅಧ್ಯಾತ್ಮದಲ್ಲಿನ ಮೂಲ ಸಿದ್ಧಾಂತವಾಗಿದೆ.