ರಾತ್ರಿಯ ಸಮಯದಲ್ಲಿ ಕೂದಲನ್ನು ಏಕೆ ಬಾಚಬಾರದು?
‘ಕೂದಲನ್ನು ಬಾಚುವ’ ಘರ್ಷಣಾತ್ಮಕ ಪ್ರಕ್ರಿಯೆಯಿಂದ ವಾಯುಮಂಡಲದಲ್ಲಿ ಸಂಚರಿಸುವ ತ್ರಾಸದಾಯಕ ಲಹರಿಗಳು ಆಕರ್ಷಿತವಾಗುತ್ತವೆ.
‘ಕೂದಲನ್ನು ಬಾಚುವ’ ಘರ್ಷಣಾತ್ಮಕ ಪ್ರಕ್ರಿಯೆಯಿಂದ ವಾಯುಮಂಡಲದಲ್ಲಿ ಸಂಚರಿಸುವ ತ್ರಾಸದಾಯಕ ಲಹರಿಗಳು ಆಕರ್ಷಿತವಾಗುತ್ತವೆ.
ಈ ಕಿರುಗ್ರಂಥದಲ್ಲಿನ ದೇವಿಪೂಜೆಯ ಶಾಸ್ತ್ರವನ್ನು ತಿಳಿದುಕೊಂಡು ಕೃತಿ ಮಾಡುವವರಿಗೆ ದೇವಿಯ ಕೃಪಾಶೀರ್ವಾದವು ಶೀಘ್ರ ಲಭಿಸಲಿ
ತೆಂಗಿನಕಾಯಿಯನ್ನು ಒಡೆಯುವುದು ಮತ್ತು ದೀಪಪ್ರಜ್ವಲನವನ್ನು ಮಾಡುವ ವಿಧಿಗಳು ವಾಸ್ತುಶುದ್ಧಿಯಲ್ಲಿನ ಅಂದರೆ ಉದ್ಘಾಟನೆಯಲ್ಲಿನ ಮಹತ್ವದ ವಿಧಿಗಳಾಗಿವೆ. ಪಾಶ್ಚಾತ್ಯ ಸಂಸ್ಕೃತಿಯಂತೆ ರಿಬ್ಬನ್‌ನ್ನು ಕತ್ತರಿಸಿ ಉದ್ಘಾಟನೆ ಮಾಡಬಾರದು.
ಮೂರ್ತಿಯು ದೇವತೆಯ ಮೂಲ ರೂಪದೊಂದಿಗೆ ಎಷ್ಟು ಹೋಲುತ್ತದೆಯೋ, ಅಷ್ಟೇ ಹೆಚ್ಚು ಪ್ರಮಾಣದಲ್ಲಿ ಆ ದೇವತೆಯ ತತ್ತ್ವವು ಮೂರ್ತಿಯ ಕಡೆಗೆ ಆಕರ್ಷಿಸುತ್ತದೆ ಹಾಗೂ ಮೂರ್ತಿವಿಜ್ಞಾನದಂತೆ ಮೂರ್ತಿಯನ್ನು ತಯಾರಿಸಿದರೆ ಆ ಮೂರ್ತಿಯಲ್ಲಿ ಆ ದೇವತೆಯ ತತ್ತ್ವವು ಆಕರ್ಷಿಸುತ್ತದೆ.
ಬೆಳಗ್ಗೆ ಸೂರ್ಯೋದಯಕ್ಕಿಂತ ಮೊದಲು ಮತ್ತು ಸಾಯಂಕಾಲ ಸೂರ್ಯಾಸ್ತದ ನಂತರ ೪೮ ನಿಮಿಷಗಳ (೨ ಘಟಿಕೆಗಳ) ಕಾಲಕ್ಕೆ ‘ಸಂಧಿಕಾಲ’ ಎಂದು ಹೇಳುತ್ತಾರೆ. ದೇವರ ಮುಂದೆ ಹಚ್ಚಿದ ದೀಪವು ೨೪ ಗಂಟೆಗಳ ಕಾಲ ಉರಿಯಬೇಕು.
ದೇವರು, ಋಷಿ ಮತ್ತು ಪಿತೃಗಳನ್ನು ಉದ್ದೇಶಿಸಿ ಪ್ರತಿದಿನ ತರ್ಪಣವನ್ನು ಕೊಡಬೇಕು. ಮುಂಜಾನೆ ಸ್ನಾನದ ನಂತರ ತರ್ಪಣವನ್ನು ಕೊಡಬೇಕು. ಪಿತೃಗಳಿಗೆ ಪ್ರತಿದಿನ ಶ್ರಾದ್ಧವನ್ನು ಮಾಡಲು ಆಗದಿದ್ದರೆ ಕನಿಷ್ಟಪಕ್ಷ ತರ್ಪಣವನ್ನಾದರೂ ಕೊಡಬೇಕು.
ಕುಂಕುಮಾರ್ಚನೆಯನ್ನು ಮಾಡುವಾಗ ಪ್ರಥಮವಾಗಿ ದೇವಿಯ ಆವಾಹನೆಯನ್ನು ಮಾಡಿ ಪೂಜಿಸುತ್ತಾರೆ. ನಂತರ ದೇವಿಯ ಹೆಸರನ್ನು ಉಚ್ಚರಿಸುತ್ತಾ ದೇವಿಯ ಮೂರ್ತಿಯ ಮೇಲೆ ಕುಂಕುಮವನ್ನು ಅರ್ಪಿಸುತ್ತಾರೆ.
‘ನವಮಿಯ ದಿನ ಬ್ರಹ್ಮಾಂಡದಲ್ಲಿ ಪೃಥ್ವಿ ಮತ್ತು ಆಪತತ್ತ್ವಗಳಿಗೆ ಸಂಬಂಧಿಸಿದ ರಜೋಗುಣೀ ಶಿವಲಹರಿಗಳು ಅಧಿಕವಾಗಿರುತ್ತವೆ. ಈ ಲಹರಿಗಳಿಂದಾಗಿ ಶ್ರಾದ್ಧದಿಂದ ಪ್ರಕ್ಷೇಪಿತವಾಗುವ ಮಂತ್ರೋಚ್ಚಾರಯುಕ್ತ ಲಹರಿಗಳನ್ನು ಶಿವರೂಪದಲ್ಲಿ ಗ್ರಹಿಸುವ ಸೂಕ್ಷ್ಮಬಲವು ಆಯಾಯ ಮುತ್ತೈದೆಯರ ಲಿಂಗದೇಹಗಳಿಗೆ ಪ್ರಾಪ್ತವಾಗುತ್ತದೆ.
೧೦ ಸಂಖ್ಯೆಗೆ (ದಶ ಇಂದ್ರಿಯಗಳಿಗೆ) ನಿಜವಾದ ಅರ್ಥದಿಂದ ತಿಳಿದುಕೊಂಡು ಅದನ್ನು ದೂರ ಮಾಡುವುದೆಂದರೆ ದಸರಾ;
ಬಾಳೆ ಎಲೆಯ ದಂಟಿನಲ್ಲಿ ಭೂಮಿ ಲಹರಿಗಳನ್ನು ಆಕರ್ಷಿಸುವ ಕ್ಷಮತೆಯು ಹೆಚ್ಚಿಗೆ ಇರುತ್ತದೆ ಮತ್ತು ಅಗ್ರಭಾಗದಲ್ಲಿ ಸಾತ್ತ್ವಿಕ ಲಹರಿಗಳನ್ನು ಪ್ರಕ್ಷೇಪಿಸುವ ಕ್ಷಮತೆಯು ದಂಟಿಗಿಂತ ಹೆಚ್ಚಿರುತ್ತದೆ.