ಆಧ್ಯಾತ್ಮಿಕ ಉಪಾಯಗಳಿಗಾಗಿ ಸನಾತನದ ಸಾತ್ತ್ವಿಕ ಉತ್ಪಾದನೆಗಳನ್ನು ಉಪಯೋಗಿಸುವುದರ ಮಹತ್ವ
ಪರಾತ್ಪರಗುರುಗಳಾದ ಪ.ಪೂ.ಡಾ.ಜಯಂತ ಆಠವಲೆಯವರು ಸಾತ್ತ್ವಿಕ ಉತ್ಪಾದನೆಗಳ ನಿರ್ಮಿತಿಯ ಸಂಕಲ್ಪವನ್ನು ಮಾಡಿದ್ದಾರೆ. ಅವರ ಸಂಕಲ್ಪಶಕ್ತಿಯಿಂದ ಈ ಉತ್ಪಾದನೆಗಳಲ್ಲಿನ ದೈವೀ ತತ್ತ್ವವು ಹೆಚ್ಚು ಪ್ರಮಾಣದಲ್ಲಿ ಕಾರ್ಯನಿರತವಾಗಿದೆ.