ಸ್ನಾನವನ್ನು ಮಾಡುವಾಗ ಪಠಿಸಬೇಕಾದ ಶ್ಲೋಕಗಳು
ಶ್ಲೋಕವನ್ನು ಹೇಳುತ್ತಾ ಸ್ನಾನವನ್ನು ಮಾಡುವುದರಿಂದ ನೀರಿನಲ್ಲಿರುವ ಚೈತನ್ಯವು ಅಣುರೇಣುಗಳಲ್ಲಿ ಸಂಕ್ರಮಣವಾಗಿ ದಿನವಿಡೀ ಮಾಡುವ ಕೃತಿಗಳನ್ನು ಮಾಡಲು ದೇಹವು ಸಕ್ಷಮವಾಗುತ್ತದೆ.
ಶ್ಲೋಕವನ್ನು ಹೇಳುತ್ತಾ ಸ್ನಾನವನ್ನು ಮಾಡುವುದರಿಂದ ನೀರಿನಲ್ಲಿರುವ ಚೈತನ್ಯವು ಅಣುರೇಣುಗಳಲ್ಲಿ ಸಂಕ್ರಮಣವಾಗಿ ದಿನವಿಡೀ ಮಾಡುವ ಕೃತಿಗಳನ್ನು ಮಾಡಲು ದೇಹವು ಸಕ್ಷಮವಾಗುತ್ತದೆ.
ಸೂರ್ಯ-ಚಂದ್ರರು ಅನ್ನರಸದ ಪೋಷಣೆಯನ್ನು ಮಾಡುವ ದೇವತೆಗಳಾಗಿದ್ದಾರೆ. ಗ್ರಹಣದ ಸಮಯದಲ್ಲಿ ಅವರ ಶಕ್ತಿಯು ಕಡಿಮೆಯಾಗಿರುವುದರಿಂದ ಭೋಜನವು ವರ್ಜ್ಯವಾಗಿದೆ.
ಕಸ ಗುಡಿಸುವಾಗ ಬಗ್ಗುವುದರಿಂದ ನಾಭಿಚಕ್ರದ ಮೇಲೆ ಒತ್ತಡವು ಬಂದು ಪಂಚಪ್ರಾಣಗಳು ಜಾಗೃತ ಅವಸ್ಥೆಯಲ್ಲಿ ಉಳಿಯುತ್ತವೆ.
ಮೊಸರು ರಜೋಗುಣಿಯಾಗಿರುವುದರಿಂದ ರಾತ್ರಿಯ ಸಮಯದಲ್ಲಿ ಮೊಸರನ್ನು ಸೇವಿಸಿದರೆ ಕೆಟ್ಟ ಶಕ್ತಿಗಳಿಂದ ತೊಂದರೆಯಾಗುವ ಸಾಧ್ಯತೆಯಿರುತ್ತದೆ
ಹಿಂದಿನ ಕಾಲದಲ್ಲಿ ಸ್ತ್ರೀಯರು ಸ್ನಾನ ಮಾಡಿದ ಮೇಲೆ ಸ್ವಲ್ಪ ಹೊತ್ತು ಬಿಸಿಲಿನಲ್ಲಿ ಕುಳಿತು ಕೂದಲನ್ನು ಒಣಗಿಸಿಕೊಳ್ಳುತ್ತಿದ್ದರು.
ಕೂದಲುಗಳು ಮೂಲತಃ ರಜ-ತಮ ಪ್ರಧಾನವಾಗಿರುವುದರಿಂದ, ಅವು ವಾಯುಮಂಡಲದಲ್ಲಿನ ರಜ-ತಮಾತ್ಮಕ ಲಹರಿಗಳನ್ನು ತಮ್ಮೆಡೆಗೆ ಆಕರ್ಷಿಸುವಲ್ಲಿ ಅಗ್ರೇಸರವಾಗಿರುತ್ತವೆ.